Ishrat Jahan case

ಇಶ್ರಾತ್ ಜಹಾನ್ ಪ್ರಕರಣದ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಬಡ್ತಿ!
ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಗುಜರಾತ್ ಸರ್ಕಾರ ಬಡ್ತಿ ನೀಡಿದೆ.

ಇಶ್ರತ್ ಜಹಾನ್ ಪ್ರಕರಣದ ಕಡತ ನಾಪತ್ತೆ: ಗೃಹ ಇಲಾಖೆಯಿಂದ ಎಫ್ ಐಆರ್ ದಾಖಲು
ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದ ಕಡತ ನಾಪತ್ತೆ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆ ಭಾನುವಾರ ಎಫ್ ಐಆರ್ ದಾಖಲು ಮಾಡಿದೆ.

ಇಶ್ರತ್ ಜಹಾನ್ ಪ್ರಕರಣ: ಚಿದಂಬರಂರಿಂದ ಕೇಂದ್ರದ ವಿರುದ್ಧ 'ನಕಲಿ ವಿವಾದ ಸೃಷ್ಟಿ' ಆರೋಪ
ಇಶ್ರಾತ್ ಜಹಾನ್ ಪ್ರಕರಣ ಮತ್ತೆ ಸುದ್ದಿಯಲ್ಲಿದ್ದು ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಕಲಿ ವಿವಾದ ಸೃಷ್ಟಿಸಿರುವ ಆರೋಪ ಮಾಡಿದ್ದಾರೆ.

ಇಶ್ರತ್ ಜಹಾನ್ ಪ್ರಕರಣ; ಅಫಿಡವಿಟ್ ಗೆ ಗೃಹ ಸಚಿವರು ಸಹಿ ಮಾಡಲ್ಲ: ಚಿದಂಬರಂ ಸ್ಪಷ್ಟನೆ
ಇಶ್ರತ್ ಜಹಾನ್ ಎನ್‌ಕೌಂಟರ್ ಪ್ರಕರಣ ಸೋಮವಾರ ಸಂಸತ್ತಿನಲ್ಲೂ ಪ್ರತಿಧ್ವನಿಸಿದ್ದು, ಬಿಜೆಪಿ ಅಫಿಡವಿಟ್ ವಿವಾದವನ್ನು ಪ್ರಸ್ತಾಪಿಸುವ...

ಇಶ್ರತ್ ಜಹಾನ್ ಕೇಸ್: ಕಡತಗಳ ನಾಪತ್ತೆ ಕುರಿತು ತನಿಖೆಗೆ ಸಮಿತಿ ರಚನೆ
ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಕಡತಗಳ ಕುರಿತು ತನಿಖೆಗೆ ಕೇಂದ್ರ...

ಇಶ್ರಾತ್ ಜಹಾನ್ ಪ್ರಕರಣ: 'ಚಿದಂಬರ'ಮ್ ರಹಸ್ಯ ಬಿಚ್ಚಿಟ್ಟ ಗೃಹ ಇಲಾಖೆ ಮಾಜಿ ಅಧಿಕಾರಿ
ಇಶ್ರಾತ್ ಜಹಾನ್ ಪ್ರಕರಣ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ತೂಗುಗತ್ತಿಯಾಗಿ ಪರಿಣಮಿಸಿದೆ.

'ತಿರುಚಿದ ಅಫಿಡವಿಟ್ ಗೆ ಸಹಿ: ಗೃಹ ಇಲಾಖೆ ಅಧೀನ ಕಾರ್ಯದರ್ಶಿಗೆ ಚಿತ್ರಹಿಂಸೆ ನೀಡಿದ್ದು ಚಿದಂಬರಂಗೂ ತಿಳಿದಿತ್ತು'
ಇಶ್ರಾತ್ ಜಹಾನ್ ಗೆ ಸಂಬಂಧಿಸಿದ ತಿರುಚಿದ ದಾಖಲೆಗೆ ಸಹಿಹಾಕುವಂತೆ ಗೃಹ ಇಲಾಖೆ ಅಧೀನ ಕಾರ್ಯದರ್ಶಿಗೆ ಕಿರುಕುಳ ನೀಡಿದ್ದು ಚಿದಂಬರಂ ಗೆ ತಿಳಿದಿತ್ತು ಎಂಬ ಆರೋಪವೂ ಕೇಳಿಬಂದಿದೆ.

