ಬಂಧಿತ ಆರೋಪಿಗಳು ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಗುಂಡಿನ ದಾಳಿ, ಗ್ರೆನೇಡ್ ದಾಳಿ ಮತ್ತು ಟಾರ್ಗೆಟೆಡ್ ಹತ್ಯೆಗಳನ್ನು ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.