ಭೂಗತ ಪಾತಕಿ ದಾವೂದ್ ಇಬ್ರಾಹಿಂ ಭಾರತಕ್ಕೆ ಬರಲು ಪಾಕಿಸ್ತಾನದ ಪ್ರಭಾವಿ ಗುಪ್ತಚರ ಸಂಸ್ಥೆ ಐಎಸ್ಐ ಬಿಡುವುದಿಲ್ಲ ಎಂದು ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಮಂಗಳವಾರ ಹೇಳಿದ್ದಾನೆ...