ವಿದೇಶಶ್ರೀಲಂಕಾ ಬಾಂಬ್ ದಾಳಿ ಹಿಂದೆ ಪಾಕಿಸ್ತಾನದ ಐಎಸ್ ಐ ಕೈವಾಡ ? ಎಂಕ್ಯೂಎಂ ಮುಖ್ಯಸ್ಥ ಅಲ್ತಾಫ್ ಹುಸೇನ್
ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಈಸ್ಟರ್ ದಿನದಂದು ಸಂಭವಿಸಿರುವ ಬಾಂಬ್ ಸ್ಟೋಟದ ಹಿಂದೆ ಪಾಕಿಸ್ತಾನದ ಮಿಲಿಟರಿ ಮತ್ತು ಅದರ ಗುಪ್ತಚರ ಇಲಾಖೆ ಐಎಸ್ ಐ ಕೈವಾಡವಿರುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ಉಚ್ಚಾಟಿತ ರಾಜಕಾರಣಿ, ಎಂಕ್ಯೂಎಂ ಮುಖ್ಯಸ್ಥ ಅಲ್ತಾಫ್ ಹುಸೇನ್ ಹೇಳಿದ್ದಾರೆ.