ISI

ಮತ್ತೊಂದು ಹನಿ ಟ್ರ್ಯಾಪ್: ಪಾಕ್ ಪರ ಭಾರತದಲ್ಲಿ ಗೂಢಚಾರಿಕೆ ಮಾಡುತ್ತಿದ್ದ ವಾಯು ಸೇನೆ ಅಧಿಕಾರಿ ಬಂಧನ
ಪಾಕಿಸ್ತಾನದ ಗೂಢಚಾರಿಕಾ ಸಂಸ್ಥೆ ಐಎಸ್ ಐ ಮತ್ತೆ ತನ್ನ ದುರ್ಬುದ್ಧಿ ತೋರಿದ್ದು, ಯುವತಿಯರನ್ನು ಮುಂದಿಟ್ಟುಕೊಂಡು ಭಾರತೀಯ ಸೇನಾ ಅಧಿಕಾರಿಗಳ ಸೆಳೆಯುವ ಪ್ರಯತ್ನ ಮಾಡಿದೆ ಎನ್ನಲಾಗಿದೆ.

ಇರಾನ್ ನಿಂದ ಕುಲಭೂಷಣ್ ಜಾದವ್ ಅಪಹರಣಕ್ಕೆ ಕೋಟಿ ಕೋಟಿ ವ್ಯಯಿಸಿದ್ದ ಐಎಸ್ಐ!
ಭಾರತದ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರನ್ನು ಇರಾನ್ ನಿಂದ ಅಪಹರಣ ಮಾಡಲಾಗಿತ್ತು. ಇದಕ್ಕಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಕೋಟಿ ಕೋಟಿ ಹಣ ವ್ಯಯಿಸಿತ್ತು ಎಂದು ಬಲೂಚ್ ಹೋರಾಟಗಾರ ಮಮ ಖಾದಿರ್ ಗಂಭೀರ ಆರೋಪ ಮಾಡಿದ್ದಾರೆ.

ಜಾಧವ್ ಕುಟುಂಬಸ್ಥರೊಂದಿಗಿನ ಪಾಕ್ ಅಮಾನವೀಯ ವರ್ತನೆ ಹಿಂದೆ ಐಎಸ್ಐ ಕೈವಾಡ: ಹಫೀಜ್ ಆಪ್ತ ಹೇಳಿಕೆ
ಭಾರತದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಜಾಧವ್ ಕುಟುಂಬಸ್ಥರೊಂದಿಗೆ ಪಾಕಿಸ್ತಾನದ ಅಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡಿದ್ದರ ಹಿಂದೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ...

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವು?
ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಭೂಗತ ಪಾತಕಿ ದಾವೂಜದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಸ್ಪಷ್ಟನೆ ನೀಡಿಲ್ಲ.

ಅಧಿಕಾರಿಗಳ ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಪಾಕ್ ಪ್ರಯತ್ನ ವಿಫಲಗೊಳಿಸಿದ ಭಾರತ!
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಭಾರತದ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡುವ ಗೌಪ್ಯ ಮಾಹಿತಿಗಳನ್ನು ಸಂಗ್ರಹಿಸಲು ಹೂಡಿದ್ದ ಕುತಂತ್ರವನ್ನು ಭಾರತೀಯ ಅಧಿಕಾರಿಗಳು ವಿಫಲಗೊಳಿಸಿದ್ದಾರೆ.

ಐಎಸ್ಐ ಗೆ ಉಗ್ರರ ನಂಟು ಇರುವುದನ್ನು ಒಪ್ಪಿಕೊಂಡ ಪಾಕ್ ಸೇನೆ, ಆದರೆ...
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಉಗ್ರರೊಂದಿಗೆ ನಂಟು ಹೊಂದಿದೆ ಎಂದು ಪಾಕಿಸ್ತಾನ ಸೇನೆ ಒಪ್ಪಿಕೊಂಡಿದೆ. ಆದರೆ ಉಗ್ರರೊಂದಿಗಿನ ನಂಟು ಸಕಾರಾತ್ಮಕವಾಗಿದ್ದು, ಉಗ್ರರನ್ನು ಬೆಂಬಲಿಸುತ್ತಿಲ್ಲ...

ತನ್ನದೇ ವಿದೇಶಾಂಗ ನೀತಿ ಹೊಂದಿರುವ ಐಎಸ್ಐ ಗೆ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು: ಅಮೆರಿಕ
ಅಮೆರಿಕ ಪಾಕಿಸ್ತಾನದ ಗುಪ್ತಚರ ಇಲಾಖೆ ವಿರುದ್ಧ ಕಿಡಿಕಾರಿದ್ದು, ಐಎಸ್ಐ ತನ್ನದೇ ಆದ ಪ್ರತ್ಯೇಕ ವಿದೇಶಾಂಗ ನೀತಿ ಹೊಂದಿದ್ದು, ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದೆ ಎಂದು ಅಮೆರಿಕದ ಜನರಲ್....

ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟ ಆಹಾರ': ಪಾಕ್ ನಿಂದ ವಿಡಿಯೋ ದುರ್ಬಳಕೆ
ಭಾರತದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆಱೋಪಿಸಿ ಬಿಎಸ್ಎಫ್ ಯೋಧ ಮಾಡಿದ್ದ ವಿಡಿಯೋವನ್ನು ಪಾಕಿಸ್ತಾನ ದುರ್ಬಳಕೆ ಮಾಡಿಕೊಳ್ಳಲು ಯತ್ನ ನಡೆಸುತ್ತಿದೆ ಎಂಬ...

ಪಾಕ್ ಉಗ್ರ ಚಟುವಟಿಕೆಗಳಿಗೆ ರಾಜಸ್ತಾನ ದೇಗುಲಗಳಿಂದ ದೇಣಿಗೆ ಸಂಗ್ರಹ!
ಪಾಕಿಸ್ತಾನದಲ್ಲಿರುವ ಉಗ್ರ ಚಟುವಟಿಕೆಗಳಿಗೆ ರಾಜಸ್ತಾನ ಗಡಿಭಾಗದಲ್ಲಿರುವ ದೇವಾಲಯಗಳಿಂದ ದೇಣಿಗೆ ಸಂಗ್ರಹವಾಗುತ್ತಿದೆ ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ...

