ISI

ಕಾನ್ಪುರ ಭೀಕರ ರೈಲು ದುರಂತದ ಹಿಂದೆ ಪಾಕ್ ಕೈವಾಡ?
ಕಳೆದ ನವೆಂಬರ್ 20ರಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಭೀಕರ ರೈಲು ದುರಂತದ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಹೇಳಲಾಗುತ್ತಿದೆ.

ಭಯೋತ್ಪಾದನೆ ವಿರುದ್ಧ ಏಕಾಂಗಿಯಾಗಿ ಹೋರಾಡಲು ಹಿಂಜರಿಯುವುದಿಲ್ಲ: ಪಾಕಿಸ್ತಾನಕ್ಕೆ ಅಮೆರಿಕ ಎಚ್ಚರಿಕೆ
ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ತಾನು ಏಕಾಂಗಿಯಾಗಿಯೇ ಹೋರಾಡಲು ಸಿದ್ಧ ಎಂದು ಪಾಕಿಸ್ತಾನಕ್ಕೆ ಅಮೆರಿಕ ಕಠಿಣ ಎಚ್ಚರಿಕೆ ನೀಡಿದೆ.

ಸೇನೆಯ ಮಾಹಿತಿ ಕಲೆಹಾಕುತ್ತಿದ್ದ 2 ಶಂಕಿತ ಐಎಸ್ಐ ಏಜೆಂಟರ ಬಂಧನ
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು...

ಪಿಒಕೆಯ ಕೊಟ್ಲಿಯಲ್ಲಿ ಪಾಕ್ ಸೇನೆ ಹಾಗೂ ಐಎಸ್ಐ ವಿರುದ್ಧ ತಿರುಗಿ ಬಿದ್ದ ಸ್ಥಳೀಯರು
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಯೋಧರು ನಡೆಸಿದ ಸೀಮಿತ ದಾಳಿ ಬಳಿಕ ಉಗ್ರರ ಶವಗಳನ್ನು ತರಾತುರಿಯಲ್ಲಿ ದಫನ್ ಮಾಡಿ ವಿಶ್ವಮಟ್ಟದಲ್ಲಿ...

ಸಿಕ್ಕಿ ಬಿದ್ದ ಪಾಕಿಸ್ತಾನ: ಐಎಸ್ಐ ನೊಂದಿಗೆ ಹಫೀಜ್ ಸಯೀದ್ ನ ಸಂಬಂಧದ ಬಗೆಗಿನ ಫೋಟೋ ಬಯಲು!
ಭಯೋತ್ಪಾದನೆ ಬಗ್ಗೆ ಪಾಕಿಸ್ತಾನದ ಮೃದು ಧೋರಣೆ ಅನುಸರಿಸುತ್ತಿರುವುದಕ್ಕೆ ಮತ್ತಷ್ಟು ಪುರಾವೆ ದೊರೆತಿದೆ.

ಢಾಕಾ ದಾಳಿ ನಡೆಸಿದ್ದು ಇಸಿಸ್ ಅಲ್ಲ "ಐಎಸ್ಐ"!
ಸುಮಾರು 20 ಜನರ ಧಾರುಣ ಸಾವಿಗೆ ಕಾರಣವಾದ ಢಾಕಾ ಉಗ್ರದಾಳಿ ನಡೆಸಿದ್ದು ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯಲ್ಲ ಬದಲಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ಎಂಬ ಶಂಕೆ ವ್ಯಕ್ತವಾಗುತ್ತಿದೆ..

ತಾಲಿಬಾನ್ ನಾಯಕ ಮುಲ್ಲಾ ಮನ್ಸೂರ್ ಐಎಸ್ಐ ರಕ್ಷಣೆಯಲ್ಲಿ ಬದುಕಿದ್ದ
ಅಮೆರಿಕ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ತಾಲಿಬಾನ್ ಉಗ್ರ ಸಂಘಟನೆ ಮುಖ್ಯಸ್ಥ ಮುಲ್ಲಾ ಮನ್ಸೂರ್ ಗೆ ಪಾಕಿಸ್ತಾನದ...

ಪಠಾಣ್ ಕೋಟ್-2 ದಾಳಿ ಎದುರಿಸಲು ಸಿದ್ಧರಾಗಿ: ಗುಪ್ತಚರ ಇಲಾಖೆ ಎಚ್ಚರಿಕೆ
ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಭಾರತದಲ್ಲಿ ಮತ್ತೊಂದು ಪಠಾಣ್ ಕೋಟ್ ಮಾದರಿಯ ದಾಳಿಗೆ ಸಂಚು ರೂಪಿಸಿದ್ದು, ಈ ಸಂಚಿಗೆ ಕುಖ್ಯಾತ ಉಗ್ರಗಾಮಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್ ಮತ್ತು ಜೈಷ್ ಇ ಮೊಹಮದ್ ಸಂಘಟನೆಗಳು ಸಾಥ್ ನೀಡಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ...

ಲಾಡನ್ ಹತ್ಯೆ ನಂತರ ಸಿಐಎ ಮಾಜಿ ಅಧಿಕಾರಿಗೆ ವಿಷಪ್ರಾಶನ ಮಾಡಿಸಿದ್ದ ಪಾಕ್ ನ ಐಎಸ್ಐ!
ಅಲ್ ಖೈದಾ ಉಗ್ರ ಸಂಘಟನೆ ಮುಖಂಡ ಒಸಾಮಾ ಬಿನ್ ಲಾಡನ್ ಹತ್ಯೆ ನಂತರ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಪಾಕಿಸ್ತಾನದಲ್ಲಿದ್ದ ಅಮೆರಿಕದ ಸಿಐಎ ಮಾಜಿ ಅಧಿಕಾರಿಗೆ ವಿಷಪ್ರಾಶನ ಮಾಡಿಸಿತ್ತು

