ರಾಜ್ಯಮಂಗಳೂರು ಸ್ಫೋಟ ಪ್ರಕರಣ: ಬಾಂಬ್ ತಯಾರಿಸುತ್ತಿರುವ ವಿಡಿಯೋಗಳನ್ನು ಐಸಿಸ್ ಸಹಚರರೊಂದಿಗೆ ಹಂಚಿಕೊಂಡಿದ್ದ ಶಾರಿಕ್!
ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಇಟ್ಟು ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಶಾರಿಕ್ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೈಸೂರಿನಲ್ಲಿ ವಾಸಿಸುತ್ತಿದ್ದ.