ದೇಶಐಸಿಸ್ ಕಾಶ್ಮೀರದಿಂದ ಕೊಲೆ ಬೆದರಿಕೆ: ಗೌತಮ್ ಗಂಭೀರ್ ನಿವಾಸದ ಹೊರಗಡೆ ಬಿಗಿ ಭದ್ರತೆ
ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಐಸಿಸ್ ಕಾಶ್ಮೀರದಿಂದ ಈ ಬೆದರಿಕೆ ಹಾಕಲಾಗಿದೆ ಅಂತಾ ಗೌತಮ್ ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.