ದೇಶತಿಹಾರ್ ಜೈಲಿನೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಒತ್ತಾಯ: ಕೋರ್ಟ್ಗೆ 'ಐಸಿಸ್ ವ್ಯಕ್ತಿ' ಹೇಳಿಕೆ
ದೇಶಾದ್ಯಂತ ಆತ್ಮಾಹುತಿ ದಾಳಿ ಮತ್ತು ಸರಣಿ ಸ್ಫೋಟಗಳನ್ನು ಯೋಜಿಸಿದ್ದಕ್ಕಾಗಿ ಐಸಿಸ್ ಉಗ್ರನನ್ನು ಬಂಧಿಸಲಾಗಿದೆ. ಇನ್ನು ತಿಹಾರ್ ಜೈಲಿನಲ್ಲಿರುವ ತನ್ನ ಮೇಲೆ ಇತರ ಕೈದಿಗಳು ಹಲ್ಲೆ ಮಾಡಿದ್ದು ಅಲ್ಲದೆ 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.