ರಾಜ್ಯಭಟ್ಕಳ: ISIS ಉಗ್ರ ಸಂಘಟನೆ ಬೆಂಬಲಿಗರನ್ನು ವಶಕ್ಕೆ ಪಡೆದ NIA
ರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ.