ರಾಜ್ಯಇಸಿಸ್ ಉಗ್ರರೊಂದಿಗೆ ನಂಟು: ಬೆಂಗಳೂರಿನಲ್ಲಿ ಓರ್ವ ಶಂಕಿತ ಭಯೋತ್ಪಾದಕ ಸೇರಿ 13 ಮಂದಿ ಬಂಧನ
ಇಸಿಸ್ ಭಯೋತ್ಪಾದನೆ ಸಂಚು ಪ್ರಕರಣ ಸಂಬಂಧ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸೇರಿ 13 ಮಂದಿಯನ್ನು ಬಂಧನಕ್ಕೊಳಪಡಿಸಿದೆ.