ವಿಶ್ವದ ಶ್ರೀಮಂತ ಉಗ್ರ ಸಂಘಟನೆ ಎಂಬ ಕುಖ್ಯಾತಿ ಪಡೆದಿರುವ ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಮತ್ತು ಸಿರಿಯಾ (ಇಸಿಸ್) ಉಗ್ರ ಸಂಘಟನೆ ಕರ್ನಾಟಕದೊಂದಿಗೂ ನಂಟು ಹೊಂದಿರುವ ಕುರಿತು ಶಂಕೆ ವ್ಯಕ್ತವಾಗಿದೆ.