ISIS terrorists

ಪಂಜಾಬ್ ಪ್ರಾಂತ್ಯ: ಪಾಕ್ ಪೊಲೀಸರಿಂದ ನಾಲ್ವರು ಐಸಿಸ್ ಉಗ್ರರ ಬಂಧನ!
ಖಚಿತ ಮಾಹಿತಿ ಆಧಾರದ ಮೇಲೆ ಪಂಜಾಬ್, ಲಾಹೋರ್, ಟೋಬಾ ಟೇಕ್ ಸಿಂಗ್, ಬಹಾವಲ್ ಪುರ ಮತ್ತು ಮಿಯಾಂವಾಲಿಯಲ್ಲಿನ ಅಡಗುತಾಣಗಳ ಮೇಲೆ ಪಂಜಾಬ್ ಪೊಲೀಸರ ಭಯೋತ್ಪಾದನೆ ನಿಗ್ರಹ ಇಲಾಖೆ (ಸಿಟಿಡಿ) ದಾಳಿ ನಡೆಸಿತ್ತು.

ಬಂಧಿತ ಮೂವರು ಮೂಲಭೂತವಾದಿಗಳು ಉನ್ನತ ಶಿಕ್ಷಣ ಪಡೆದಿದ್ದರು: ISIS ಉಗ್ರರ ಬಗ್ಗೆ ಪೊಲೀಸರ ಸ್ಫೋಟಕ ಮಾಹಿತಿ!
ಉಗ್ರ ಪಟ್ಟಿಯಲ್ಲಿರುವ ಮೂವರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮೂವರೂ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಅಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಸ್ಫೋಟ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ.

ಇಸ್ರೇಲ್ ನಿಂದ ನೂರಾರು ಐಎಸ್ಐಎಸ್ ಭಯೋತ್ಪಾದಕರ ಹತ್ಯೆ: ಮಾಜಿ ಸೇನಾ ಮುಖ್ಯಸ್ಥ
ಇಸ್ರೇಲ್ ಸೇನೆ ಐಎಸ್ ಐಎಸ್ ನ ನೂರಾರು ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ನ ಶಾಸಕ ಹಾಗೂ ಮಾಜಿ ಸೇನಾ ಮುಖ್ಯಸ್ಥ ಗ್ಯಾಡಿ ಐಸೆನ್‌ಕೋಟ್ ತಿಳಿಸಿದ್ದಾರೆ.

ನೇಪಾಳದಿಂದ ಉತ್ತರಪ್ರದೇಶ ಪ್ರವೇಶಿಸಿದ 2 ಇಸಿಸ್ ಉಗ್ರರು: ಹೈ ಅಲರ್ಟ್ ಘೋಷಣೆ
ನೇಪಾಳ ಗಡಿ ಮೂಲಕ ಭಾರತ ಪ್ರವೇಶಿಸಿರುವ ಇಬ್ಬರು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಇಬ್ಬರು ಭಯೋತ್ಪಾದಕರು ಇದೀಗ ಉತ್ತರಪ್ರದೇಶದಲ್ಲಿ ಅಡಗಿ ಕುಳಿತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

