ISIS

ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಎಎಂಯು ವಿದ್ಯಾರ್ಥಿಯನ್ನು ಬಂಧಿಸಿದ ಎನ್ಐಎ
ಅಲೀಘರ್ ಮುಸ್ಲಿಂ ವಿವಿಯಲ್ಲಿನ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಉಗ್ರ ಸಂಘಟನೆ ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಡಿಯಲ್ಲಿ ಎನ್ಐಎ ಬಂಧಿಸಿದೆ.

ಸಿರಿಯಾ: ಡ್ರೋನ್ ದಾಳಿಯಲ್ಲಿ ಐಸಿಸ್ ಉಗ್ರ ಸಂಘಟನೆ ಮುಖ್ಯಸ್ಥ ಅಲ್ ಮುಹಾಜಿರ್ ಹತ; ಅಮೆರಿಕ ಹೇಳಿಕೆ
ಸೇನಾಪಡೆಗಳು ನಡೆಸಿದ ಡ್ರೋನ್ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಮುಹಾಜಿರ್ ನನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಹೇಳಿದೆ.

ಶಿವಮೊಗ್ಗ ಇಸಿಸ್ ಸಂಚು ಪ್ರಕರಣ: ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ
ಶಿವಮೊಗ್ಗ ಇಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಮಂಗಳೂರು ಕುಕ್ಕರ್ ಬಾಂಬ್, ಕೊಯಮತ್ತೂರು ಸ್ಫೋಟದ ಹೊಣೆ ಹೊತ್ತ ISIS ಸಂಘಟನೆ!
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿದೆ.

ಉಗ್ರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಆರೀಫ್ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ
ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ISD, NIA ಜಂಟಿ ಕಾರ್ಯಾಚರಣೆ; ಶಂಕಿತ ಭಯೋತ್ಪಾದಕ ಆರೀಫ್ ಬಂಧನ
ಬೆಂಗಳೂರಿನಲ್ಲಿ ಐಎಸ್ ಡಿ ಮತ್ತು ರಾಷ್ಟ್ರೀಯ ತನಿಖಾ ದಳ ಜಂಟಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ಉಗ್ರ ಸಂಘಟನೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರನನ್ನು ಬಂಧಿಸಿದೆ.

ಸೊಮಾಲಿಯಾ: ಅಮೆರಿಕ ಸೇನೆ ಭರ್ಜರಿ ಕಾರ್ಯಾಚರಣೆ, ಐಸಿಸ್ ನಾಯಕ ಬಿಲಾಲ್ ಸೇರಿ 10 ಉಗ್ರರು ಹತ
ಸೊಮಾಲಿಯಾದಲ್ಲಿ ಅಮೆರಿಕ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ನಾಯಕ ಬಿಲಾಲ್ ಸೇರಿದಂತೆ 10 ಭಯೋತ್ಪಾದಕರನ್ನು ಸೇನೆ ಕೊಂದು ಹಾಕಿದೆ ಎಂದು ಶುಕ್ರವಾರ ಅಮೆರಿಕ ಸರ್ಕಾರ ಖಚಿತಪಡಿಸಿದೆ.

ಅಲ್ ಖೈದಾ, ಇಸಿಸ್ ಜೊತೆ ಸಂಬಂಧವಿಲ್ಲ: ಲಾಹೋರ್ ಜೈಲಿನಿಂದಲೇ ಉಗ್ರ ಮಕ್ಕಿ ವಿಡಿಯೊ ಬಿಡುಗಡೆ; ಭಾರತದ ವಿರುದ್ಧ ಕಿಡಿ
ಇತ್ತೀಚೆಗಷ್ಟೇ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಪಟ್ಟಿಗೆ ಸೇರಿದ್ದ ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಗುರುವಾರ ಭಾರತದ ವಿರುದ್ಧ ಕಿಡಿಕಾರಿದ್ದು, ಮಾತ್ರವಲ್ಲದೇ ಅಲ್ ಖೈದಾ, ಇಸಿಸ್ ಜೊತೆ ತನಗೆ ಸಂಬಂಧವಿಲ್ಲ ಎಂದು ಹೇಳಿದ್ದಾನೆ.

ಐಎಸ್ಐಎಸ್ ನಾಯಕನ ಹತ್ಯೆ; ಉಗ್ರ ಸಂಘಟನೆಗೆ ಹೊಸ ಮುಖ್ಯಸ್ಥನ ನೇಮಕ
ಇಸ್ಲಾಮಿಕ್ ಸ್ಟೇಟ್ ಜಿಹಾದಿ ಉಗ್ರ ಸಂಘಟನೆಯ ನಾಯಕ ಅಬು ಹಸನ್ ಅಲ್ ಹಷ್ಮಿ ಅಲ್-ಕುರೇಷಿ ಯುದ್ಧವೊಂದರಲ್ಲಿ ಮೃತಪಟ್ಟಿದ್ದು, ಹೊಸ ಮುಖ್ಯಸ್ಥನನ್ನು ನೇಮಕ ಮಾಡಲಾಗಿದೆ.

