ISIS

ಕಾಬುಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟದ ಮರುದಿನ ಅಫ್ಘಾನಿಸ್ತಾನ ಸ್ಥಳಾಂತರ ಕಾರ್ಯಾಚರಣೆ ಪುನಾರಂಭ!
ಅಫ್ಘಾನಿಸ್ತಾನ ವಿಮಾನ ನಿಲ್ದಾಣದಲ್ಲಿ ಮುಂದೆಯೂ ಉಗ್ರರು ದಾಳಿ ನಡೆಸುವ ಸಾಧ್ಯತೆ ದಟ್ಟವಾಗಿರುವುದಾಗಿ ಅಮೆರಿಕಾಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.

ಕಾಬೂಲ್ ಅವಳಿ ಸ್ಫೋಟ: 60ಕ್ಕೂ ಹೆಚ್ಚು ಅಫ್ಘನ್ನರು, ಯುಎಸ್ ನ 12 ಸೇನಾ ಸಿಬ್ಬಂದಿ ಸಾವು, 140ಕ್ಕೂ ಅಧಿಕ ಮಂದಿಗೆ ಗಾಯ
ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ಸಂಭವಿಸಿದ್ದ ಅವಳಿ ಸ್ಫೋಟ ಪ್ರಕರಣದಲ್ಲಿ 35 ಮಂದಿ ಸಾವನ್ನಪ್ಪಿದ್ದು 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಸ್ಫೋಟ: ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್
ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.

ಭಟ್ಕಳದಲ್ಲಿ ಎನ್ಐಎ ಬೇಟೆ: ಇಸಿಸ್ ಜೊತೆ ನಂಟು ಹೊಂದಿದ್ದ ವ್ಯಕ್ತಿ ಬಂಧನ
ರಾಷ್ಟ್ರೀಯ ತನಿಖಾ ದಳ, ಕರ್ನಾಟಕ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಐಸಿಸ್ ಉಗ್ರರೊಂದಿಗೆ ನಂಟು ಹೊಂದಿದ್ದ ಎಂಬ ಆರೋಪ ಹೊತ್ತಿರುವ ಜಫ್ರಿ ಜಹ್ವಾರ್ ದಾಮುದಿ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ.

ಕೇರಳ ಬಿಜೆಪಿ ಉಪಾಧ್ಯಕ್ಷರಿಗೆ ಇಸ್ಲಾಮಿಕ್ ಸ್ಟೇಟ್ ಸಂಘಟನೆಯಿಂದ ಜೀವ ಬೆದರಿಕೆ ಕರೆ
ಕೇರಳ ಬಿಜೆಪಿ ಉಪಾಧ್ಯಕ್ಷ ಡಾ ಕೆ ಎಸ್ ರಾಧಾಕೃಷ್ಣನ್ ಅವರಿಗೆ ಇಸ್ಲಾಮಿಕ್ ಸ್ಟೇಟ್ (ಐಎಸ್ ಐಎಸ್ ) ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ ಕರೆ ಬಂದಿದೆ.

ಕಾಶ್ಮೀರದಲ್ಲಿ ಎನ್‍ಐಎ ದಾಳಿ: ಇಸಿಸ್ ಪರ ಪ್ರಚಾರ ಮಾಡುತ್ತಿದ್ದ ಐವರ ಬಂಧನ
ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಯ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಜಮ್ಮು ಮತ್ತು ಕಾಶ್ಮೀರದಾದ್ಯಂತ ಅನೇಕ ಕಡೆ ದಾಳಿಗಳನ್ನು ನಡೆಸಿದ್ದು, ಈ ವರೆಗೂ ಐವರನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಎನ್ಐಎ ಕಾರ್ಯಾಚರಣೆ; ಉಗ್ರ ಸಂಘಟನೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದ ಇಬ್ಬರು ಶಂಕಿತರ ಬಂಧನ!
ವಿಶ್ವದ ರಕ್ತ ಪಿಪಾಸು ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನ ಇಬ್ಬರು ಪ್ರಮುಖ ನಾಯಕರನ್ನು ರಾಷ್ಟ್ರೀಯ ತನಿಖಾ ದಳವು ಗುರುವಾರ ಬಂಧನಕ್ಕೊಳಪಡಿಸಿದೆ.

ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಎನ್ಐಎನಿಂದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಐಎಸ್ ಐಎಸ್ ಉಗ್ರ ಸಂಘಟನೆ ಸೇರಿದ್ದ ಕೇರಳದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಉದ್ದೇಶಪೂರ್ವಕವಾಗಿ ಗೊತ್ತಿದ್ದು ಐಎಸ್ ಐಎಸ್ ಉಗ್ರ ಸಂಘಟನೆ ಸೇರ್ಪಡೆಗೊಂಡು ತದನಂತರ ಉಗ್ರ ಗುಂಪಿನ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಇರಾಕ್ ಗೆ ತೆರಳಿದ್ದಕ್ಕಾಗಿ ಶಿಕ್ಷೆಗೊಳಗಾದ ವ್ಯಕ್ತಿಗೆ ಕೊಚ್ಚಿಯ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.

