ದೇಶಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಐಎಸ್'ಜೆಕೆ ಉಗ್ರನ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಆ್ಯಂಡ್ ಕಾಶ್ಮೀರ್ (ಐಎಸ್'ಜೆಕೆ) ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.