ರಾಜ್ಯಹುಬ್ಬಳ್ಳಿಯಲ್ಲಿ ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಯುವಕನ ಮತಾಂತರ: ಪೊಲೀಸರಿಗೆ ರಾಜ್ಯಾದ್ಯಂತ ಬೃಹತ್ ಜಾಲದ ಶಂಕೆ
ಕೆಲ ತಿಂಗಳ ಹಿಂದೆ ಮಂಡ್ಯ ಮೂಲದ 26 ವರ್ಷದ ಯುವಕನೊಬ್ಬನನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಪ್ರಕರಣದ ತನಿಖೆಯು ಕರ್ನಾಟಕದಲ್ಲಿ ಧಾರ್ಮಿಕ ಮತಾಂತರದಲ್ಲಿ ತೊಡಗಿಸಿಕೊಂಡಿರುವ ವಿವಿಧ ಗುಂಪುಗಳ ನಂಟು ಕುರಿತು ಹೊಸ ಒಳನೋಟಗಳನ್ನು ಹೊರತರುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.