Islam
ಬೆಳಗಾವಿ: ಧಾರ್ಮಿಕ ಮತಾಂತರಕ್ಕೆ ಯತ್ನ; ದಂಪತಿ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲು
28 ವರ್ಷದ ಮಹಿಳೆಯ ಖಾಸಗಿ ಫೋಟೊಗಳನ್ನು ಬಳಸಿ ಬ್ಲಾಕ್‌ಮೇಲ್ ಮಾಡುವ ಮೂಲಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ದಂಪತಿ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿದ್ದರಾಮಯ್ಯನವರನ್ನು ಮಗನೇ ಎನ್ನದೆ ಬೇರೆನು ಅನ್ನಲು ಸಾಧ್ಯ, ಇಸ್ಲಾಂ ಇರುವಲ್ಲಿವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತ್ ಕುಮಾರ್ ಹೆಗಡೆ

'ಹೊಂದಾಣಿಕೆಯ ಸಮಸ್ಯೆ ಇದೆ': ಇಸ್ಲಾಂಗೆ ಯೂರೋಪ್ ನಲ್ಲಿ ಜಾಗವಿಲ್ಲ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಇಸ್ಲಾಮಿಕ್ ಸಂಸ್ಕೃತಿಗೂ ಮತ್ತು ಯೂರೋಪಿಯನ್ ನಾಗರೀಕತೆಗೂ ಹೊಂದಾಣಿಕೆಯ ಸಮಸ್ಯೆ ಇದ್ದು, ಇಸ್ಲಾಂಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ.

ಇಸ್ಲಾಂ ಸೇರಲು ಮನಸ್ಸು ಮಾಡಿದ್ದರು ಹರ್ಭಜನ್ ಸಿಂಗ್: ಇಂಜಮಾಮ್ ಹೇಳಿಕೆಗೆ ಭಜ್ಜಿ ತೀವ್ರ ಕಿಡಿ
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರವಾಗುವ ಹತ್ತಿರವಾಗುತ್ತಿದ್ದರು ಎಂಬ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಹೇಳಿಕೆಗೆ ಭಜ್ಜಿ ತೀವ್ರವಾಗಿ ಕಿಡಿಕಾರಿದ್ದಾರೆ.

ಇಸ್ಲಾಂಗಾಗಿ ಬದುಕು ಮೀಸಲು: ಧರ್ಮಕ್ಕಾಗಿ ಕ್ರಿಕೆಟ್ ತ್ಯಜಿಸಿದ ಪಾಕಿಸ್ತಾನದ ಸ್ಟಾರ್ ಆಟಗಾರ್ತಿ
ಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ.

ಮತಾಂತರಕ್ಕೆ ಒತ್ತಾಯ: ಯುವತಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಯುವಕ ಶಾರೂಖ್ ಬಂಧನ!
ಹರ್ಬನ್‌ಶ್‌ಮೊಹಲ್ ಪ್ರದೇಶದಲ್ಲಿ ಯುವತಿಗೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು: ಬಲವಂತದ ಮತಾಂತರಕ್ಕೆ ಒತ್ತಾಯ; ಮೂವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು ನಗರದಲ್ಲಿ ಹಿಂದೂ ಮಹಿಳೆಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ವೈದ್ಯೆ ಸೇರಿದಂತೆ ಮೂವರ ವಿರುದ್ಧ ಇಲ್ಲಿನ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಡ್ಯ ವ್ಯಕ್ತಿ ಬಲವಂತವಾಗಿ ಇಸ್ಲಾಂಗೆ ಮತಾಂತರ: ಕಾಂಗ್ರೆಸ್ ಮಾಜಿ ಕಾರ್ಪೋರೇಟರ್ ಸೇರಿ ಐವರ ಬಂಧನ; ಗೋಮಾಂಸ ತಿನ್ನುವಂತೆ ಒತ್ತಾಯ!
26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪದ ಮೇಲೆ 55 ವರ್ಷದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಐವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಮೂಲದ ಯುವಕನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ: 12 ಮಂದಿ ವಿರುದ್ಧ ಹುಬ್ಬಳ್ಳಿಯಲ್ಲಿ ದೂರು ದಾಖಲು
ಮಂಡ್ಯ ಮೂಲದ 26 ವರ್ಷದ ಹಿಂದು ಯುವಕನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ 12 ಜನರ ವಿರುದ್ಧ ಹುಬ್ಬಳ್ಳಿಯ ನವನಗರ ಎಪಿಎಂಸಿ ಠಾಣೆಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ.

