Islam

ಸಲ್ಮಾನ್ ರಶ್ದಿ ಮೇಲಿನ ದಾಳಿ 'ಭಯಾನಕ ಮತ್ತು ದುಃಖಕರ': ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್
ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿ ಹತ್ಯೆ ಯತ್ನ 'ಭಯಾನಕ ಮತ್ತು ದುಃಖ' ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಟೈಲರ್ ತಲೆಕಡಿದ ದುಷ್ಕರ್ಮಿಗಳು: ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನ, ಕರ್ಫ್ಯೂ ಜಾರಿ, ರಾಜಸ್ಥಾನದಾದ್ಯಂತ 1 ತಿಂಗಳು ನಿಷೇಧಾಜ್ಞೆ ಜಾರಿ
ಪ್ರವಾದಿ ಮೊಹಮ್ಮದರ ಕುರಿತು ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿದ್ದ ವ್ಯಕ್ತಿಯ ಶಿರಚ್ಛೇದ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಬಳಿಕ ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ...

'ವಿಶ್ವದ ಪರಿಶುದ್ಧ ಧರ್ಮ... ಹಿಂದೂ ಧರ್ಮ'; ಇಸ್ಲಾಂ ತೊರೆದು ಸನಾತನ ಧರ್ಮ ಸೇರಿದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ
ಪ್ರಮುಖ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಪ್ರಮುಖ ಮುಸ್ಲಿಂ ಮುಖಂಡರಲ್ಲಿ ಒಬ್ಬರಾಗಿದ್ದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ (Wasim Rizvi) ಇಸ್ಲಾಂ ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ.

ಉತ್ತರಪ್ರದೇಶ: ಮತಾಂತರವಾಗಲು ವಿರೋಧಿಸಿದ ಪತ್ನಿಯನ್ನು ಕೊಲೆಗೈದ ಪಾಪಿ ಪತಿ
ಮತಾಂತರಕ್ಕೆ ಒಪ್ಪದ ಪತ್ನಿಯನ್ನು ಪತಿಯೇ ಹತ್ಯೆಗೈದಿರುವ ಘಟನೆ ಮಿರ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಚುರೈ ದಲ್ಪರ್ಪುರ ಗ್ರಾಮದಲ್ಲಿ ನಡೆದಿದೆ.

ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಇಂಡೊನೇಷ್ಯಾ ಮಾಜಿ ಅಧ್ಯಕ್ಷರ ಪುತ್ರಿ ಮತಾಂತರ!
ಅಜ್ಜಿಯ ಚಿಂತನೆಗಳು, ಬೋಧನೆಗಳು ತಮ್ಮ ಮೇಲೆ ಪ್ರಭಾವ ಬೀರಿದ್ದು, ಅದರಿಂದಾಗಿಯೇ ತಾವು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರ: ಮೌಲ್ವಿ ವಿರುದ್ಧ ದೂರು ದಾಖಲು
ಡ್ರಗ್ಸ್ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಅವರಿಗೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಇಸ್ಲಾಂ ರಾಷ್ಟ್ರಗಳಿಂದ ಫ್ರೆಂಚ್ ಅಧ್ಯಕ್ಷರ ಮೇಲೆ ವೈಯಕ್ತಿಕ ದಾಳಿ: ಭಾರತ ಪ್ರಬಲ ಖಂಡನೆ
ಇಸ್ಲಾಂ ಧರ್ಮದ ಬೆಂಬಲಿತ ಶಕ್ತಿಗಳಿಂದ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ಅವರ ವಿರುದ್ಧದ ವೈಯಕ್ತಿಕ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ. ಇದು ಅಂತರರಾಷ್ಟ್ರೀಯ ಭಾಷಣಗಳ ಮೂಲಭೂತ ಮಾನದಂಡಗಳ ಉಲ್ಲಂಘನೆ ಎಂದು ಹೇಳಿದೆ.

ಮ್ಯಾಕ್ರನ್ ವ್ಯಂಗ್ಯ ಚಿತ್ರ ಕುರಿತು ಹೇಳಿಕೆ: ಫ್ರಾನ್ಸ್ ಪ್ರಧಾನಿ ವಿರುದ್ಧ ಇಮ್ರಾನ್ ತೀವ್ರ ಆಕ್ರೋಶ!
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಉದ್ದೇಶ ಪೂರ್ವಕವಾಗಿ ಮುಸ್ಲಿಮರನ್ನು ಪ್ರಚೋದಿಸುತ್ತಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಇಸ್ಲಾಂ ಧರ್ಮ ಅಷ್ಟು ದುರ್ಬಲವಾಗಿಲ್ಲ, ಶಾರೂಖ್ ತಿಲಕವನ್ನಟ್ಟಿಕೊಂಡಿದ್ದನ್ನು ಸಮರ್ಥಿಸಿದ ಶಬಾನಾ ಆಜ್ಮಿ
ದೀಪಾವಳಿ ಪ್ರಯುಕ್ತ ಹಣೆಗೆ ತಿಲಕವನ್ನಿಟ್ಟುಕೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಪೋಟೋ ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

