Islamabad Court

ಭ್ರಷ್ಠಾಚಾರ ಪ್ರಕರಣ: ನವಾಜ್ ಶರೀಫ್, ಮರಿಯಮ್ ಗೆ ಜಾಮೀನು ನಕಾರ
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಮತ್ತು ಅವರ ಪುತ್ರಿ ತಮ್ಮ ’ಬಿಡುಗಡೆಗಾಗಿ’ ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಸ್ಲಾಮಾಬಾದ್ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ಮುಂಬೈ ಸ್ಫೋಟ ರೂವಾರಿ ಲಖ್ವಿ ಬಂಧನ ಆದೇಶ ರದ್ದು
ಮುಂಬೈ ದಾಳಿ ಪ್ರಕರಣದ ಪ್ರಮುಖ ರೂವಾರಿ ಝಕಿ-ಉರ್-ರೆಹಮಾನ್ ಲಖ್ವಿಯ ಬಂಧನ ಆದೇಶವನ್ನು ಇಸ್ಲಾಮಾಬಾದ್ ಹೈಕೋರ್ಟ್ ಅಮಾನತು ಮಾಡಿದೆ.

