Islamabad

ಭಾರತ ಯಾವುದೇ ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಕಾಶ್ಮೀರದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣ ಮತ್ತು ಅನಿಶ್ಚಿತತೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಭಾರತ ಯಾವುದೇ ರೀತಿಯ ದುಸ್ಸಾಹಸಕ್ಕೆ ಕೈಹಾಕಿ, ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

2022ರ ವೇಳೆಗೆ ನಾವೂ ಕೂಡ ಬಾಹ್ಯಾಕಾಶಕ್ಕೆ ಮಾನವನ ಕಳುಹಿಸುತ್ತೇವೆ: ಪಾಕ್ ಸಚಿವ ಫವಾದ್ ಚೌದರಿ
ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಗುರುವಾರ ಘೋಷಿಸಿದ್ದಾರೆ.

ಹಲವು ಯುವತಿಯರೊಂದಿಗೆ ಸಂಬಂಧ; ಟ್ವಿಟರ್ ನಲ್ಲಿ ಪಾಕ್ ಕ್ರಿಕೆಟಿಗನ ಮಾನ ಹರಾಜು ಹಾಕಿದ ಖಾತೆದಾರ!
ಇಮಾಮ್ ಉಲ್ ಹಕ್ ವಿವಾದದಲ್ಲಿ ಸಿಲುಕಿದ್ದು, ಆತ ಹಲವು ಯುವತಿಯರೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಟ್ವಿಟರ್ ಖಾತೆದಾರರೊಬ್ಬರು ಅವರ ಖಾಸಗಿ ಚಾಟಿಂಗ್ ನ ಸ್ತ್ರೀನ್ ಶಾಟ್ ಗಳನ್ನು ಅಪ್ಲೋಡ್ ಮಾಡಿದ್ದಾರೆ.

ವಾಯುಗಡಿ ನಿರ್ಬಂಧದಿಂದ ಪಾಕಿಸ್ತಾನಕ್ಕೆ ಭಾರಿ ನಷ್ಟ!
ಪಾಕಿಸ್ತಾನ ತನ್ನ ಎಡವಟ್ಟಿಗೆ ಭಾರಿ ಬೆಲೆಯನ್ನೇ ತೆತ್ತಿದ್ದು, ವಾಯುಗಡಿ ನಿರ್ಬಂಧದಿಂದಾಗಿ ಪಾಕಿಸ್ತಾನಕ್ಕೆ ಬರೊಬ್ಬರಿ 50 ಮಿಲಿಯನ್ ಡಾಲರ್ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಉಗ್ರ ಹಫೀಜ್ ಸಯ್ಯೀದ್ ಬಂಧನ, ನ್ಯಾಯಾಂಗ ವಶಕ್ಕೆ: ಪಾಕ್ ಮಾಧ್ಯಮಗಳ ವರದಿ
ಪ್ರಮುಖ ಬೆಳವಣಿಗೆಯಲ್ಲಿ ಮುಂಬೈ ಉಗ್ರ ದಾಳಿ ರೂವಾರಿ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯ್ಯೀದ್ ನನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಮುನ್ನ ಫೇಸ್ ಬುಕ್ ಲೈವ್ ನಲ್ಲಿ ಬಾಲಾಕೋಟ್ ರೋಚಕ ಮಾಹಿತಿ ಬಿಚ್ಚಿಟ್ಟ ಮಾಜಿ ಜೈಷ್ ಉಗ್ರ!
ಉಗ್ರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನೀಚ ಬುದ್ದಿ ಮತ್ತೆ ಜಗತ್ತಿನ ಮುಂದೆ ಬಟಾ ಬಯಲಾಗಿದ್ದು, ಈ ಬಾರಿ ಸ್ವತಃ ಪಾಕಿಸ್ತಾನದ ಪ್ರಜೆ ಹಾಗೂ ಮಾಜಿ ಜೈಷ್ ಉಗ್ರ ಫೇಸ್ ಬುಕ್ ಲೈವ್ ಮೂಲಕ ಪಾಕಿಸ್ತಾನಗ ನಿಜ ಮುಖವಾಡದ ದರ್ಶನ ಮಾಡಿಸಿದ್ದಾನೆ.

ಪಾಕ್ ಜತೆ ಮಾತುಕತೆ: ಭಾರತದ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದ ಎಂಇ ಎ
ಪಾಕಿಸ್ತಾನ ಭಯೋತ್ಪಾದನೆಯ ವಿರುದ್ದ ಸ್ಪಷ್ಟ ಹಾಗೂ ಗೋಚರಿಸುವಂತಹ ಕ್ರಮ ಕೈಗೊಳ್ಳುವವರೆಗೂ, ಆ ದೇಶ ದೊಂದಿಗೆ ಮಾತುಕತೆ ನಡೆಸಲಾಗದು ಎಂಬ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗುರುವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಕ್ರೀಡೆಯನ್ನು ಕ್ರೀಡೆಯನ್ನಾಗಿ ನೋಡಿ, ಕುಟುಂಬವನ್ನು ಎಳೆದು ತರಬೇಡಿ: ಅಭಿಮಾನಿಗಳಿಗೆ ಶೊಯೆಬ್ ಮಲ್ಲಿಕ್ ಮನವಿ!
ಕ್ರೀಡೆಯನ್ನು ಕ್ರೀಡೆಯನ್ನಾಗಿ ನೋಡಿ, ಕುಟುಂಬವನ್ನು ಎಳೆದು ತರಬೇಡಿ ಎಂದು ಪಾಕಿಸ್ತಾನದ ಕ್ರಿಕೆಟಿಗ ಶೊಯೆಬ್ ಮಲ್ಲಿಕ್ ಹೇಳಿದ್ದಾರೆ.

ಭಾರತದ ವಿರುದ್ಧ ಸೋಲು, ಪಾಕ್ ತಂಡದ ಕೋಚ್ ಮಿಕ್ಕಿ ಆರ್ಥರ್ ತಲೆದಂಡ?
ಹಾಲಿ ವಿಶ್ವಕಪ್ ಟೂರ್ನಿಯಲ್ಲಿನ ಭಾರತದ ವಿರುದ್ಧ ಸೋಲು ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ವ್ಯಾಪಕ ಚಟುವಟಿಕೆಗಳಿಗೆ ಕಾರಣವಾಗಿದ್ದು, ಇದೀಗ ಪಾಕಿಸ್ತಾನ ತಂಡದ ಪ್ರಧಾನ ಕೋಚ್ ಮಿಕ್ಕಿ ಆರ್ಥರ್ ತಲೆದಂಡದ ಕುರಿತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಗಂಭೀರ ಚಿಂತನೆಯಲ್ಲಿ ತೊಡಗಿದೆ.

