Islamabad

ಮುಂಬೈ ದಾಳಿ ರೂವಾರಿ ಉಗ್ರ ಹಫೀಜ್ ಸಯೀದ್ ಬಂಧನ ಬೇಡ: ಲಾಹೋರ್ ಹೈಕೋರ್ಟ್
ಮುಂಬೈ ದಾಳಿ ರೂವಾರಿ, ಜೆಯುಡಿ ಸಂಘಟನೆಯ ಮುಖ್ಯಸ್ಥ ಉಗ್ರ ಹಫೀಜ್ ಸಯೀದ್ ನನ್ನು ಪ್ರಸ್ತುತ ಬಂಧಿಸಬಾರದು ಎಂದು ಲಾಹೋರ್ ಹೈಕೋರ್ಟ್ ಪಾಕಿಸ್ತಾನ ಸರ್ಕಾರಕ್ಕೆ ಸೂಚನೆ ನೀಡಿದೆ..

ಪಾಕ್ ನಲ್ಲಿ 'ಯು' ಪ್ರಮಾಣ ಪತ್ರ; ಕತ್ತರಿ ಪ್ರಯೋಗವಿಲ್ಲದೇ 'ಪದ್ಮಾವತ್' ತೆರೆಗೆ
ಭಾರತದಲ್ಲಿ ತೀವ್ರ ಪ್ರತಿಭಟನೆ ಎದುರಿಸುತ್ತಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಪಾಕಿಸ್ತಾನದಲ್ಲಿ ಯಾವುದೇ ರೀತಿಯ ಕತ್ತರಿ ಪ್ರಯೋಗಕ್ಕೆ ಒಳಗಾಗದೇ 'ಯು' ಪ್ರಮಾಣ ಪತ್ರ ಪಡೆದು ಯಶಸ್ವಿಯಾಗಿ ತೆರೆಗೆ ಬರಲು ಸಜ್ಜಾಗಿದೆ.

ತಾಲಿಬಾನ್ ಉಗ್ರರನ್ನು ಹೊರಹಾಕುವಂತೆ ಪಾಕಿಸ್ತಾನಕ್ಕೆ ಅಮೆರಿಕಾ ಕಟ್ಟಾಜ್ಞೆ
ತಾಲಿಬಾನ್ ಸಂಘಟನೆಯ ಮುಖಂಡರನ್ನು ತಕ್ಷಣದಿಂದಲೇ ಬಂಧಿಸುವಂತೆ ಅಥವಾ ಹೊರ ಹಾಕುವಂತೆ ಪಾಕಿಸ್ತಾನಕ್ಕೆ ಅಮೆರಿಕಾ ಕಟ್ಟಾಜ್ಞೆ ವಿಧಿಸಿದೆ.

ವಿಶ್ವಸಂಸ್ಥೆಯಲ್ಲಿ ಕುಲಭೂಷಣ್ ಜಾದವ್ ಪ್ರಕರಣ ಪ್ರಸ್ತಾಪಿಸಿದ ಪಾಕ್!
ಪಾಕಿಸ್ತಾನ ಉಗ್ರ ಸ್ವರ್ಗವಾಗುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಆರೋಪಿಸಿದ ಬೆನ್ನಲ್ಲೇ ಪಾಕಿಸ್ತಾನ ಕುಲಭೂಷಣ್ ಜಾದವ್ ಪ್ರಕರಣವನ್ನು ಪ್ರಸ್ತಾಪ ಮಾಡುವ ಮೂಲಕ ವಿಷಯಾಂತರಕ್ಕೆ ಪ್ರಯತ್ನಿಸಿದೆ.

ಇರಾನ್ ನಿಂದ ಕುಲಭೂಷಣ್ ಜಾದವ್ ಅಪಹರಣಕ್ಕೆ ಕೋಟಿ ಕೋಟಿ ವ್ಯಯಿಸಿದ್ದ ಐಎಸ್ಐ!
ಭಾರತದ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರನ್ನು ಇರಾನ್ ನಿಂದ ಅಪಹರಣ ಮಾಡಲಾಗಿತ್ತು. ಇದಕ್ಕಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಕೋಟಿ ಕೋಟಿ ಹಣ ವ್ಯಯಿಸಿತ್ತು ಎಂದು ಬಲೂಚ್ ಹೋರಾಟಗಾರ ಮಮ ಖಾದಿರ್ ಗಂಭೀರ ಆರೋಪ ಮಾಡಿದ್ದಾರೆ.

ಹಫೀಜ್ ಸಯ್ಯೀದ್ 'ಸಾಬ್' ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ: ಪಾಕ್ ಪ್ರಧಾನಿ ಶಾಹೀದ್ ಖಖಾನ್ ಅಬ್ಬಾಸಿ
ಮುಂಬೈ ಉಗ್ರ ದಾಳಿ ರೂವಾರಿ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶಾಹೀದ್ ಖಖಾನ್ ಅಬ್ಬಾಸಿ ಹೇಳಿದ್ದಾರೆ.

'ಸಾಮರ್ಥ್ಯ ಪ್ರದರ್ಶನಕ್ಕೆ ಆಹ್ವಾನ ಬೇಡ': ಭಾರತಕ್ಕೆ ಮತ್ತೆ ಅಣ್ವಸ್ತ್ರ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನ
ಸಾಮರ್ಥ್ಯ ಪ್ರದರ್ಶನಕ್ಕೆ ಆಹ್ವಾನ ಬೇಡ ಎಂದು ಹೇಳುವ ಮೂಲಕ ಪಾಕಿಸ್ತಾನ ಮತ್ತೆ ಭಾರತಕ್ಕೆ ಅಣ್ವಸ್ತ್ರ ದಾಳಿಯ ಕುರಿತು ಎಚ್ಚರಿಕೆ ನೀಡಿದೆ.

ಹಫೀಜ್ ಸಯ್ಯೀದ್, ಅಜರ್ ಮಸೂದ್ ರಂತಹವರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದರೆ 10 ವರ್ಷ ಜೈಲು: ಪಾಕಿಸ್ತಾನ
ಪಾಕಿಸ್ತಾನ ಇದೀಗ ಹಫೀಜ್ ಸಯ್ಯೀದ್, ಅಜರ್ ಮಸೂದ್ ರಂತಹವರ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದರೆ 10 ವರ್ಷ ಜೈಲು ಶಿಕ್ಷೆ ನೀಡುವುದಾಗಿ ಎಚ್ಚರಿಕೆ ನೀಡಿದೆ.

ಅಮೆರಿಕ ನೆರವಿಲ್ಲದಿದ್ದರೂ ನಾವು ನಮ್ಮ ಅಸ್ತಿತ್ವ ಕಾಯ್ದುಕೊಳ್ಳಬಲ್ಲೆವು: ಪಾಕಿಸ್ತಾನ
ಪಾಕಿಸ್ತಾನಕ್ಕೆ ನೀಡುತ್ತಿದ್ದ ವಿಶೇಷ ಭದ್ರತಾ ನೆರವನ್ನು ಅಮೆರಿಕ ವಾಪಸ್ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತಿರುಗೇಟು ನೀಡಿರುವ ಪಾಕಿಸ್ತಾನ,...

