Islamabad

ಪಹಲ್ಗಾಮ್ ಉಗ್ರ ದಾಳಿ: ಯಾವುದೇ ಕ್ಷಣದಲ್ಲೂ ನಿಮ್ಮನ್ನು ಬಿಟ್ಟುಕೊಡಲ್ಲ; ಪಾಕ್ ಅಧ್ಯಕ್ಷ ಜರ್ದಾರಿಗೆ China ರಾಯಭಾರಿ ಅಭಯ!
24 ಹಿಂದೂಗಳು ಸೇರಿ 26 ಮಂದಿಯನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವಾಗಲೇ ಚೀನಾ ಇಸ್ಲಾಮಾಬಾದ್‌ಗೆ ಮತ್ತೊಮ್ಮೆ ತನ್ನ ಬೆಂಬಲವನ್ನು ನೀಡಿತು.

Indian Army ದಾಳಿ ಭೀತಿ: 450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ
450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್‌ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ.

ಭಾರತ ಸೇನೆ ದಾಳಿ ಆತಂಕ: ಕರಾಚಿ, ಲಾಹೋರ್ ವಾಯುಪ್ರದೇಶ ತಾತ್ಕಾಲಿಕ ಮುಚ್ಚಿದ ಪಾಕಿಸ್ತಾನ
ಭಾರತದಿಂದ ಪ್ರತೀಕಾರದ ಕ್ರಮದ ಬಗ್ಗೆ ಇಸ್ಲಾಮಾಬಾದ್‌ನ ಆತಂಕದ ನಡುವೆ ವಾಯುಯಾನ ಅಧಿಕಾರಿಗಳ ಘೋಷಣೆ ಬಂದಿದೆ.

ಭಾರತ ಯಾವುದೇ 'ಮಿಲಿಟರಿ ದುಸ್ಸಾಹಸ'ಕ್ಕೆ ಮುಂದಾದರೆ ಪಶ್ಚಾತ್ತಾಪ ಪಡುವಂತೆ 'ತ್ವರಿತ, ದೃಢ ಪ್ರತಿಕ್ರಿಯೆ' ನೀಡುತ್ತೇವೆ: Pak Army chief
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಗುರುವಾರ ಭಾರತದ ಯಾವುದೇ 'ಮಿಲಿಟರಿ ದುಸ್ಸಾಹಸ'ಕ್ಕೆ 'ತ್ವರಿತ, ದೃಢ ಮತ್ತು ನಾಚ್-ಅಪ್ ಪ್ರತಿಕ್ರಿಯೆ' ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಯ್ಯೋ ಪಾ(ಪಿ)ಕಿಗಳ... ಚೀನಾ ಕಾಲ್ ಸೆಂಟರ್ ಲೂಟಿ; Video ವೈರಲ್!
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಈ ಕಚೇರಿಗೆ ಪಾಕಿಸ್ತಾನದ ಫೆಡರಲ್ ತನಿಖಾ ಸಂಸ್ಥೆ (ಎಫ್‌ಐಎ) ಮತ್ತು ಗುಪ್ತಚರ ಸಂಸ್ಥೆಗಳು ದಾಳಿ ನಡೆಸಿದ್ದವು.

ಪಾಕಿಸ್ತಾನದಲ್ಲಿ ಮತ್ತೆ ಕೋಲಾಹಲ: ಪೊಲೀಸರೊಂದಿಗೆ Imran Khan ಬೆಂಬಲಿಗರ ಘರ್ಷಣೆ; ಕನಿಷ್ಠ 5 ಸಾವು, 'ಕಂಡಲ್ಲಿ ಗುಂಡು' ಆದೇಶ!
ಪ್ರತಿಭಟನಾಕಾರರೊಂದಿಗಿನ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, ಈ ಬೆಳವಣಿಗೆಯ ಹಿನ್ನಲೆಯಲ್ಲಿ ಪಾಕಿಸ್ತಾನ ಸೇನೆ ಗಂಡಲ್ಲಿ ಗುಂಡು ಆದೇಶ ನೀಡಿದೆ.

Yoga in Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ, ಇಸ್ಲಾಮಾಬಾದ್ ಮಹಾನಗರ ಪಾಲಿಕೆಯಿಂದ ತರಗತಿ ಆರಂಭ!
ಭಾರತ ಮೂಲದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸ ‘ಯೋಗ’ ನೆರೆಯ ಪಾಕಿಸ್ತಾನಕ್ಕೂ ಅಧಿಕೃತವಾಗಿ ಕಾಲಿಟ್ಟಿದ್ದು, ಇಸ್ಲಾಮಾಬಾದ್ ಮಹಾನಗರ ಪಾಲಿಕೆಯಿಂದ ತರಗತಿ ಆರಂಭಿಸಲಾಗಿದೆ.

ಸಾನಿಯಾ ಮಿರ್ಜಾಗೆ ಕೈಕೊಟ್ಟು, ಪಾಕ್ ನಟಿ ಸನಾ ಜಾವೆದ್ ವಿವಾಹವಾದ ಕ್ರಿಕೆಟಿಗ ಶೊಯೆಬ್ ಮಲ್ಲಿಕ್
ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾಗೆ 'ತಲ್ಲಾಖ್' ನೀಡಿರುವ ಪಾಕಿಸ್ತಾನಿ ಕ್ರಿಕೆಟಿಗ ಶೊಯೆಬ್ ಮಲ್ಲಿಕ್ ನಟಿ ಸನಾ ಜಾವೆದ್ ರನ್ನು ವಿವಾಹವಾಗಿದ್ದಾರೆ.

ಭಾರತ ವಿರುದ್ಧ ಕುತಂತ್ರ: ಪಾಕ್ ನಲ್ಲಿ ಉಗ್ರ ಮೌಲಾನಾ ಮಸೂದ್ ಉಸ್ಮಾನಿ ಗುಂಡಿಕ್ಕಿ ಹತ್ಯೆ, ವಿಡಿಯೋ!
ಕಳೆದ ಕೆಲವು ತಿಂಗಳುಗಳಲ್ಲಿ ಪಾಕಿಸ್ತಾನದಲ್ಲಿ ಹಲವು ಮೂಲಭೂತವಾದಿಗಳನ್ನು ಹತ್ಯೆ ಮಾಡಲಾಗಿದೆ. ಈಗ ಸುನ್ನಿ ಉಲೇಮಾ ಕೌನ್ಸಿಲ್ ನಾಯಕ ಮೌಲಾನಾ ಮಸೂದ್ ಉರ್ ರೆಹಮಾನ್ ಉಸ್ಮಾನಿಯನ್ನು ಹಾಡು ಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

