Islamic banking

ಭಾರತ ಜಾತ್ಯಾತೀತ ರಾಷ್ಟ್ರ, ಸರ್ಕಾರ ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಿಸುವುದಿಲ್ಲ: ಸಚಿವ ನಖ್ವಿ
ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಿಸುವ ಉದ್ದೇಶ ಭಾರತ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಇಸ್ಲಾಮಿಕ್ ಬ್ಯಾಂಕಿಂಗ್ ಗೆ ಅವಕಾಶವಿಲ್ಲ: ಆರ್ ಬಿಐ
ಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವನೆಯೊಂದಿಗೆ ಮುಂದುವರೆಯುವುದಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ.

