Islamic NATO

Watch | ಪಾಕಿಸ್ತಾನ, ಸೌದಿ, ಟರ್ಕಿ ನಡುವೆ ಹೊಸ ಮೆಕ್ಕಾ ಜಂಟಿ ರಕ್ಷಣಾ ಒಪ್ಪಂದ ಯಾವುದು?

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ; ಹೆಚ್ಚಿದ ಕುತೂಹಲ..!
ಮೇ ತಿಂಗಳಲ್ಲಿ ಪಾಕಿಸ್ತಾನದ ಹಮ್ ನ್ಯೂಸ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಆಸಿಫ್, ಈ ಸಂಬಂಧದ ಮಾತುಕತೆಗಳು ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು, ಭವಿಷ್ಯದ ಪ್ರಾದೇಶಿಕ ಸಹಕಾರಕ್ಕೆ ಇದು ಪ್ರಮುಖ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದರು.

