ವಿಶೇಷಕೋವಿಡ್ ರೋಗಿ ಸಾಯುವ ಮುನ್ನ ಆಕೆಯ ಕಿವಿಯಲ್ಲಿ 'ಇಸ್ಲಾಂ ಪ್ರಾರ್ಥನೆ' ಪಠಿಸಿದ ಹಿಂದೂ ವೈದ್ಯೆ!
ಪಾಲಕ್ಕಾಡ್ನ ಪಟ್ಟಂಬಿಯ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ವೈದ್ಯೆಯೊಬ್ಬರು ಶಹಾದತ್ ಪಠಿಸಿದ್ದು ನಂತರ ಯುವತಿ ಕಣ್ಣುಮುಚ್ಚಿರುವ ಘಟನೆ ಕೇರಳದಲ್ಲಿ ನಡೆದಿದೆ.