ವಿದೇಶಇಸ್ಲಾಮಿಕ್ ಮೂಲಭೂತವಾದಿಗಳನ್ನು ಅಮೆರಿಕಾದಿಂದ ಹೊರಹಾಕಲು ಟ್ರಂಪ್ ಆದೇಶ
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಿರೀಕ್ಷಿತ ಆದೇಶಗಳನ್ನು ಹೊರಡಿಸುತ್ತಿರುವ ಡೊನಾಲ್ಡ್ ಟ್ರಂಪ್, ಈಗ ನಿರಾಶ್ರಿತರು ಹಾಗೂ 7 ಇಸ್ಲಾಮಿಕ್ ರಾಷ್ಟ್ರಗಳ ಜನರ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.