ವಿದೇಶ'ನಿಮ್ಮ ದೇಶದ ಬಗ್ಗೆ ಚಿಂತಿಸಿ': ಇರಾನ್ನಲ್ಲಿ ಹಿಂಸಾಚಾರದ ನಡುವೆ ಯುವಕರಿಗೆ ಖಮೇನಿ ಕರೆ; ವಿದೇಶಿ ಶಕ್ತಿಗಳಿಗೆ ಇಸ್ಲಾಮಿಕ್ ದೇಶ ಬಗ್ಗಲ್ಲ!
ಕಳೆದ ಕೆಲವು ದಿನಗಳಿಂದ ಇರಾನ್ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸರ್ವಾಧಿಕಾರಿ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.