Islamic Research Foundation

ಜಾಕಿರ್ ನಾಯ್ಕ್ ನ ಐಆರ್ ಎಫ್ ಸಂಸ್ಥೆಗೆ ನಿಷೇಧ ದೇಶದ ಹಿತಾಸಕ್ತಿಗೆ ಪೂರಕ: ನ್ಯಾಯಮಂಡಳಿ
ಇಸ್ಲಾಂ ಧರ್ಮದ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯಕ್ ನ ಐಆರ್ ಎಫ್ ಸಂಸ್ಥೆಗೆ ನಿಷೇಧ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಶೇಷ ನ್ಯಾಯಮಂಡಳಿ ಎತ್ತಿ ಹಿಡಿದಿದೆ.

ದೇಶದ ಸಾರ್ವಭೌಮತ್ವ ರಕ್ಷಣೆಗಾಗಿ ಝಾಕಿರ್ ನಾಯ್ಕ್ ಸಂಸ್ಥೆಗೆ ನಿಷೇಧ: ಕೇಂದ್ರದ ನಿರ್ಧಾರ ಎತ್ತಿಹಿಡಿದ "ಹೈ"
ದೇಶದ ಸಾರ್ವಭೌಮತ್ವ ರಕ್ಷಣೆಗಾಗಿ ಕೇಂದ್ರ ಸರ್ಕಾರ ವಿವಾದಿತ ಝಾಕಿರ್ ನಾಯ್ಕ್ ನೇತೃತ್ವದ ಎನ್'ಜಿಎ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಮೇಲೆ ನಿಷೇಧ ಹೇರಿದೆ ಎಂದು ದೆಹಲಿ ಹೈಕೋರ್ಟ್...

ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ನಿಷೇಧವನ್ನು ಕೋಮುವಾದವೆಂದ ಜಾಕಿರ್ ನಾಯ್ಕ್!
ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥೆಯ ಮೇಲೆ ಹೇರಲಾಗಿರುವ ನಿಷೇಧವನ್ನು ಕೋಮುವಾದವೆಂದು ಆರೋಪಿಸಿದ್ದಾರೆ.

ವಿವಾದಿತ ಧರ್ಮಗುರು ಝಾಕಿರ್ ನಾಯ್ಕ್ ವಿರುದ್ಧ ಎಫ್ ಐಆರ್ ದಾಖಲು!
ಪ್ರಮುಖ ಬೆಳವಣಿಗೆಯೊಂದರಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಎನ್ ಐಎ ಅಧಿಕಾರಿಗಳು ಎಫ್ ಐಆರ್ ದಾಖಲಿಸಲಿದ್ದು, ಝಾಕಿರ್ ನಾಯ್ಕ್ ಧಾರ್ಮಿಕ ಸಂಘಟನೆಗೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ಜಾಕಿರ್ ನಾಯಕ್ ನ ಐಆರ್ ಎಫ್ ನ್ನು ಅಕ್ರಮ ಸಂಘಟನೆ ಎಂದು ಘೋಷಿಸಲಿರುವ ಕೇಂದ್ರ?
ಇಸ್ಲಾಮ್ ಧರ್ಮದ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯಕ್ ನ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ನ್ನು ಕೇಂದ್ರ ಸರ್ಕಾರ ಅಕ್ರಮ ಸಂಘಟನೆ ಎಂದು ಶೀಘ್ರವೇ ಘೋಷಿಸಲಿದೆ ಎಂಬ ವರದಿಗಳು ಪ್ರಕಟವಾಗಿದೆ.

ನನ್ನ ಮೇಲೆ ದಾಳಿ ನಡೆದರೆ ಭಾರತೀಯ ಮುಸ್ಲಿಮರ ಮೇಲೆ ದಾಳಿ ನಡೆದಂತೆ: ಜಾಕಿರ್ ನಾಯ್ಕ್
ಇಸ್ಲಾಮ್ ಧರ್ಮದ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್, ತಮ್ಮ ವಿರುದ್ಧ ದಾಳಿ ನಡೆದರೆ ಅದು ಭಾರತೀಯ ಮುಸ್ಲಿಮರ ಮೇಲೆ ದಾಳಿ ನಡೆದಂತೆ ಎಂದು ಎಚ್ಚರಿಸಿದ್ದಾರೆ.

ಜಾಕಿರ್ ನಾಯಕ್ ಗೆ ಕಳೆದ ಮೂರು ವರ್ಷಗಳಲ್ಲಿ ವಿದೇಶಗಳಿಂದ 60 ಕೋಟಿ ರೂ ದೇಣಿಗೆ!
ಇಸ್ಲಾಮ್ ಧರ್ಮದ ವಿವಾದಾತ್ಮಕ ಧರ್ಮ ಪ್ರಚಾರಕ ಜಾಕಿರ್ ನಾಯಕ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

