ದೇಶಐಎಸ್ ಪ್ರೇರಿತ ಭಯೋತ್ಪಾದಕ ಸಂಘಟನೆ ವಿರುದ್ದ ತನಿಖೆ; ತಮಿಳುನಾಡಿನಲ್ಲಿ ಹಲವಡೆ ಎನ್ ಐಎ ದಾಳಿ
ಇಸ್ಲಾಮಿಕ್ ಸ್ಟೇಟ್ ನಿಂದ ಪ್ರೇರಣೆ ಹೊಂದಿದ್ದ ಭಯೋತ್ಪಾದಕ ಗುಂಪಿನ ವಿರುದ್ದ ನಡೆಸಲಾಗುತ್ತಿರುವ ತನ್ನ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ ಐ ಎ ಗುರುವಾರ ತಮಿಳುನಾಡಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧನೆ ನಡೆಸುತ್ತಿದೆ.