ವಿದೇಶ'ಪಾಕ್, ಸೌದಿ, ಇರಾನ್ ನಂತಹ ಇಸ್ಲಾಮಿಕ್ ರಾಷ್ಟ್ರಗಳಿಂದ ಭಯೋತ್ಪಾದನೆಗೆ ಬೆಂಬಲ'
ಇಸ್ಲಾಂ ಗುರುತನ್ನು ಹೊಂದಿರುವ ರಾಷ್ಟ್ರಗಳಾದ ಇರಾನ್, ಪಾಕಿಸ್ತಾನ, ಸೌದಿ ಅರೇಬಿಯಾ ಆಂತರಿಕವಾಗಿ ಭಯೋತ್ಪಾದಕ ಸಂಘಟನೆಗಳಾದ ಇಸೀಸ್, ಹಮಾಸ್, ಅಲ್- ಖೈದಾ ಸೇರಿದಂತೆ ಹಲವು ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿವೆ