ವಿದೇಶಪಾಕ್ನಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಭುಗಿಲೆದ್ದ ಹಿಂಸಾಚಾರ: ನಾಲ್ವರು ಸಾವು
ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.