isolated

ಆಗ್ರಾ: ಚೀನಾದಿಂದ ವಾಪಸ್ಸಾದ ವ್ಯಕ್ತಿಗೆ ಕೋವಿಡ್ ಸೋಂಕು ದೃಢ
ಚೀನಾದಿಂದ 2 ದಿನಗಳ ಹಿಂದಷ್ಟೇ ವಾಪಸ್ಸಾಗಿದ್ದ 40 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಆಗ್ರಾದಲ್ಲಿ ಆತನನ್ನು ಐಸೊಲೇಷನ್ ಗೆ ಒಳಪಡಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ.

ಮಂಗಳೂರು: ನಿಫಾ ವೈರಸ್ ಭೀತಿ, ಟೆಸ್ಟಿಂಗ್ ಕಿಟ್ ಕಂಪನಿ ನೌಕರ ಆಸ್ಪತ್ರೆಯಲ್ಲಿ ಐಸೋಲೇಶನ್!
ನಿಫಾ ವೈರಸ್ ತಗುಲಿರಬಹುದೆಂದು ಶಂಕೆಗೊಳಗಾದ ಗೋವಾ ಮೂಲದ ನಿಫಾ ಮತ್ತು ಕೋವಿಡ್ ಟೆಸ್ಟ್ ಕಿಟ್ ತಯಾರಿಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟೆಡ್ ಆಗಿದ್ದಾರೆ.

ಉಗ್ರರಿಗೆ ನೆರವು ನೀಡುವವರನ್ನು ದೂರವಿಡಿ
ಯಾರು ಭಯೋತ್ಪಾದಕರಿಗೆ ಆಶ್ರಯದಾತರಾಗಿದ್ದಾರೋ ಅವರನ್ನು ಜಾಗತಿಕವಾಗಿ ಪ್ರತ್ಯೇಕಿಸಿ ಇಡಬೇಕು. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮಾತು...

