Isolation

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟಿವ್; ಶೌಚಾಲಯದಲ್ಲಿ 5 ತಾಸು ಐಸೊಲೇಟ್ ಆದ ಸೋಂಕಿತೆ!
ವಿದೇಶ

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟಿವ್; ಶೌಚಾಲಯದಲ್ಲಿ 5 ತಾಸು ಐಸೊಲೇಟ್ ಆದ ಸೋಂಕಿತೆ!

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಆಕೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಲಕ್ಷಣ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ.

ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದವರಿಗೆ ರೂ.2 ಸಾವಿರ ಬಹುಮಾನ: ಗ್ರಾ.ಪಂ ಅಧ್ಯಕ್ಷನಿಂದ ಬಂಪರ್ ಆಫರ್‌
ರಾಜ್ಯ

ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದವರಿಗೆ ರೂ.2 ಸಾವಿರ ಬಹುಮಾನ: ಗ್ರಾ.ಪಂ ಅಧ್ಯಕ್ಷನಿಂದ ಬಂಪರ್ ಆಫರ್‌

ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ತಲಾ ಐನೂರು ರೂಪಾಯಿ ಕೊಡುವುದಾಗಿ ಹೇರೂರು ಪಂಚಾಯತ್​ ಅಧ್ಯಕ್ಷ ಘೋಷಣೆ ಮಾಡಿದ ಬೆನ್ನಲ್ಲೆ, ಇದೀಗ ಕನಕಗಿರಿ ತಾಲೂಕು ಚಿಕ್ಕಮಾದಿನಾಳ ಗ್ರಾಮ ಪಂಚಾಯತ್​ ಅಧ್ಯಕ್ಷ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ತಲಾ 2 ಸಾವಿರ ರೂಪಾಯಿ ಇನಾಮು ಪ್ರಕಟಿಸಿದ್ದಾರೆ.

ಚಾಲಕ, ಇತರೆ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್: ಕ್ವಾರಂಟೈನ್'ನಲ್ಲಿ ನಟ ಸಲ್ಮಾನ್ ಖಾನ್
ಬಾಲಿವುಡ್

ಚಾಲಕ, ಇತರೆ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್: ಕ್ವಾರಂಟೈನ್'ನಲ್ಲಿ ನಟ ಸಲ್ಮಾನ್ ಖಾನ್

ಚಾಲಕ ಹಾಗೂ ಇತರೆ ಇಬ್ಬರು ಸಿಬ್ಬಂದಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕ್ವಾರಂಟೈನ್'ಗೊಳಗಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಸ್ವಾಬ್ ಪರೀಕ್ಷಾ ವರದಿ ಬರುವವರೆಗೂ ಐಸೋಲೇಷನ್ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಆದೇಶ
ರಾಜ್ಯ

ಸ್ವಾಬ್ ಪರೀಕ್ಷಾ ವರದಿ ಬರುವವರೆಗೂ ಐಸೋಲೇಷನ್ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಆದೇಶ

ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಮತ್ತೊಂದು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

ದೆಹಲಿ ಸಿಎಂಗೂ ಕೊರೋನಾ ಲಕ್ಷಣ: ಸೆಲ್ಫ್ ಐಸೋಲೇಷನ್'ನಲ್ಲಿ ಕೇಜ್ರಿವಾಲ್, ಎಲ್ಲಾ ಕಾರ್ಯಕ್ರಮಗಳ ರದ್ದು!
ದೇಶ

ದೆಹಲಿ ಸಿಎಂಗೂ ಕೊರೋನಾ ಲಕ್ಷಣ: ಸೆಲ್ಫ್ ಐಸೋಲೇಷನ್'ನಲ್ಲಿ ಕೇಜ್ರಿವಾಲ್, ಎಲ್ಲಾ ಕಾರ್ಯಕ್ರಮಗಳ ರದ್ದು!

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಲ್ಲಿ ಮಹಾಮಾರಿ ಕೊರೋನಾ ವೈರಸ್ ಲಕ್ಷಣಗಳು ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಕೇಜ್ರಿವಾಲ್ ಅವರು ಸೆಲ್ಫ್ ಐಸೋಲೇಷನ್ ನಲ್ಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆ ಮೇಲೆ ಸತತ 2 ರಾತ್ರಿ ಅತ್ಯಾಚಾರ: ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು
ದೇಶ

ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆ ಮೇಲೆ ಸತತ 2 ರಾತ್ರಿ ಅತ್ಯಾಚಾರ: ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಕಾಡುತ್ತಿದ್ದರೆ, ಮತ್ತೊಂದೆಡೆ ಕಾಮುಕರ ಅಟ್ಟಹಾಸ ಕೂಡ ಮಹಿಳೆಯರನ್ನು ಎಡೆಬಿಡದೆ ಕಾಡುತ್ತಲೇ ಇದೆ. ಬಿಹಾರ ರಾಜ್ಯದಲ್ಲಿ ಐಸೋಲೇಷನ್ ವಾರ್ಡ್ ನಲ್ಲಿದ್ದ ಮಹಿಳೆ ಮೇಲೆ ವೈದ್ಯರು ಸತತ ಎರಡು ರಾತ್ರಿ ಅತ್ಯಾಚಾರ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದೆ.