Israel Airstrike

ಟೆಹ್ರಾನ್‌ನ ಫರ್ದೋಸಿ ಚೌಕದಲ್ಲಿ ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದಾಗ ಭಾರೀ ಸ್ಫೋಟ; Video!
ಶುಕ್ರವಾರ ಟೆಹ್ರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿರುವ ಫರ್ಡೋವ್ಸಿ ಚೌಕದಲ್ಲಿ ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸಲು ಜನರು ಜಮಾಯಿಸುತ್ತಿದ್ದಾಗ ಭಾರಿ ಸ್ಫೋಟ ಸಂಭವಿಸಿದೆ. ಈ ದಾಳಿಯನ್ನು ಇರಾನಿನ ರಾಜ್ಯ ದೂರದರ್ಶನ ಸ್ಫೋಟವನ್ನು ದೃಢಪಡಿಸಿದೆ.

Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!
ಕದನ ವಿರಾಮ ಬೆನ್ನಲ್ಲೇ ರಫಾದಲ್ಲಿ ಇಬ್ಬರು ಇಸ್ರೇಲಿ ಸೈನಿಕರ ಹತ್ಯೆಯ ನಂತರ ಗಾಜಾ ಪಟ್ಟಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.

Syria ವಿರುದ್ದ ಮುಗಿಬಿದ್ದ Israel: ಮಿಲಿಟರಿ ಪ್ರಧಾನ ಕಚೇರಿ ಮೇಲೆ Airstrike; live TV ಕಾರ್ಯಕ್ರಮ ಬಿಟ್ಟು ಓಡಿದ ನಿರೂಪಕಿ; Video Viral
ದಕ್ಷಿಣ ನಗರವಾದ ಸ್ವೀಡಾದಲ್ಲಿ ಸರ್ಕಾರಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ಹೋರಾಟಗಾರರ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಾಗ ಇಸ್ರೇಲ್ ಸಿರಿಯಾವನ್ನು ಗುರಿಯಾಗಿಸಿಕೊಂಡು ಸತತ ಮೂರನೇ ದಿನ ದಾಳಿ ನಡೆಸಿದೆ.

ಲೆಬನಾನ್ ಮೇಲೆ ಇಸ್ರೇಲ್ ಬಾಂಬ್‌ಗಳ ಸುರಿಮಳೆ: 52 ನಾಗರಿಕರ ಸಾವು!
ಇಸ್ರೇಲ್ ಈಶಾನ್ಯ ಲೆಬನಾನ್‌ನ ಕೃಷಿ ಗ್ರಾಮಗಳ ಮೇಲೆ ಡಜನ್‌ಗಟ್ಟಲೆ ತೀವ್ರವಾದ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 52 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.

ಬೈರುತ್‌ನ ಕಟ್ಟಡದ ಮೇಲೆ ಇಸ್ರೇಲಿ ಬಾಂಬ್ ದಾಳಿ; ನಿಖರ ಕ್ಷಣಗಳ ಚಿತ್ರಗಳು

ಹಮಾಸ್ ಸೇನಾ ಮುಖ್ಯಸ್ಥನ ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ: 71 ಪ್ಯಾಲೆಸ್ತೀನಿಯರು ಸಾವು

'ಇವರು ಗರ್ಭಿಣಿಯಾಗಬಹುದು': ಇಸ್ರೇಲಿ ಮಹಿಳಾ ಸೈನಿಕರ ಅಪಹರಣದ ಹೊಸ ವಿಡಿಯೋ ವೈರಲ್, ಹಮಾಸ್ ಭಯೋತ್ಪಾದಕರ ಕ್ರೌರ್ಯ ಭೀಕರ!
ಕಳೆದ ವರ್ಷ ಹಮಾಸ್ ಭಯೋತ್ಪಾದಕರು ಅಪಹರಿಸಿದ್ದ ಐವರು ಮಹಿಳಾ ಇಸ್ರೇಲಿ ಸೈನಿಕರ ಕುಟುಂಬಗಳು ವೀಡಿಯೊವನ್ನು ಬಿಡುಗಡೆ ಮಾಡಿದೆ.

ಗಾಜಾದಲ್ಲಿ ನಿಲ್ಲದ ಇಸ್ರೇಲ್ ದಾಳಿ; ಆರು ಅಂತಸ್ತಿನ ಕಟ್ಟಡ ನೆಲಸಮ
ಹಮಾಸ್ ಉಗ್ರರನ್ನು ಅಂತ್ಯಗೊಳಿಸಬೇಕು ಎಂದು ಗುರಿಯಾಗಿಸಿಕೊಂಡಿರುವ ಇಸ್ರೇಲ್ ಮಂಗಳವಾರ ಕೂಡ ಭಾರಿ ಪ್ರಮಾಣದ ವೈಮಾನಿಕ ದಾಳಿಗಳನ್ನು ನಡೆಸಿದೆ.

