Israel attack

ಲೆಬನಾನ್‌ನಲ್ಲಿ ಹತ್ಯಾಕಾಂಡ ನಿಲ್ಲಿಸದಿದ್ದರೆ ಹುಷಾರ್: ಇಸ್ರೇಲ್ ದಾಳಿ ವಿರುದ್ಧ ಪಾಕಿಸ್ತಾನ ಆಕ್ರೋಶ!
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಇಸ್ರೇಲ್ ವಿರುದ್ಧ ಬಲವಾದ ಹೇಳಿಕೆ ನೀಡಿದ್ದಾರೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳನ್ನು ಶಹಬಾಜ್ ಷರೀಫ್ ಖಂಡಿಸಿದ್ದಾರೆ.

ಅಮೆರಿಕ-ಇರಾನ್ ಕದನ ವಿರಾಮ ಸ್ವಾಗತಾರ್ಹ; ಹಾರ್ಮುಜ್ ಮೂಲಕ 'ಮುಕ್ತ ಸಂಚಾರ ಸ್ವಾತಂತ್ರ್ಯ' ನಿರೀಕ್ಷಿಸುತ್ತವೆ: ಭಾರತ
ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು ಭಾರತ ಸ್ವಾಗತಿಸಿದ್ದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿತು. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಬುಧವಾರ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ.

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!
ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ತೈಲ ಪ್ರಧಾನ ಕಛೇರಿಯಲ್ಲಿ ಹಿರಿಯ ಕಮಾಂಡರ್ ಆಗಿದ್ದ ಮೊಹಮ್ಮದ್ ರೆಜಾ ಅಶ್ರಫಿ ಕಹಿ ಯಶಸ್ವಿಯಾಗಿ ಹತ್ಯೆ ಮಾಡಿರುವುದಾಗಿ ಎಂದು ಸೇನೆ ಘೋಷಿಸಿದೆ.

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾ ಇಸ್ರೇಲ್ ವಾಯುದಾಳಿಯಲ್ಲಿ ಹತ್ಯೆ!
ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿ ಜಗತ್ತಿಗೆ ತೈಲ ಸಂಕಷ್ಟಕ್ಕೆ ಗುರಿಯಾಗುವಂತೆ ಮಾಡಿದ್ದ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿಯನ್ನು ಇಸ್ರೇಲ್ ವಾಯುದಾಳಿ ನಡೆಸಿ ಹತ್ಯೆ ಮಾಡಿದೆ.

Gaza ವಶಕ್ಕೆ ಇಸ್ರೇಲ್ ಕಾರ್ಯಾಚರಣೆ; US ಕುಮ್ಮಕ್ಕು: IDF ದಾಳಿಯಲ್ಲಿ 78 ಪ್ಯಾಲೆಸ್ತೀನಿಯರು ಸಾವು, ಲಕ್ಷಾಂತರ ಮಂದಿ ಪಲಾಯನ!
ಇಸ್ರೇಲ್ ಸೇನೆಯು ಇಂದು ಗಾಜಾ ನಗರದ ಮೇಲೆ ಭೂ ಆಕ್ರಮಣ ಕಾರ್ಯಾಚರಣೆ ಪ್ರಾರಂಭಿಸಿದ್ದು ಪ್ಯಾಲೆಸ್ತೀನಿಯನ್ ಪ್ರದೇಶವನ್ನು ಆಕ್ರಮಿಸಿಕೊಳ್ಳುವ ಕಾರ್ಯದಲ್ಲಿ ಗಾಜಾದಲ್ಲಿ ಕನಿಷ್ಠ 78 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ: 48 ಗಂಟೆಗಳಲ್ಲಿ 300 ಪ್ಯಾಲೇಸ್ತೀನಿಯರ ಸಾವು!
ಕಳೆದ 48 ಗಂಟೆಗಳಲ್ಲಿ ಗಾಜಾದ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿಯಲ್ಲಿ 300ಕ್ಕೂ ಹೆಚ್ಚು ಪ್ಯಾಲೇಸ್ತೀನಿಯರು ಮೃತಪಟ್ಟಿದ್ದಾರೆ.

ಇರಾನ್‌ನ ನ್ಯೂಕ್ಲಿಯರ್ ಘಟಕ, ಕ್ಷಿಪಣಿ ನೆಲೆ ಧ್ವಂಸ ಮಾಡಿದ ಇಸ್ರೇಲ್; ಈ ಮ್ಯಾಕ್ಸರ್ ಉಪಗ್ರಹ ಚಿತ್ರಗಳೇ ಸಾಕ್ಷಿ!
ಇಸ್ಫಹಾನ್‌ನಲ್ಲಿರುವ ಇರಾನ್‌ನ ಪರಮಾಣು ಕೇಂದ್ರ, ಟೆಹ್ರಾನ್ ಬಳಿಯ ಗ್ರಾಮ್‌ದರೆಹ್‌ನ ಕ್ಷಿಪಣಿ ನೆಲೆ ಮತ್ತು ಪಿರಾನ್‌ಶಹರ್‌ನ ರಾಡಾರ್ ತಾಣ ಸೇರಿವೆ.

ಉತ್ತರ ಗಾಜಾದ ಶಾಲೆ, ನಿರಾಶ್ರಿತ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; ಮಕ್ಕಳು ಸೇರಿದಂತೆ 30 ಜನರು ಸಾವು
ಸ್ಥಳೀಯ ಕಾಲಮಾನ ಪ್ರಕಾರ ನಿನ್ನೆ ಶುಕ್ರವಾರ ರಾತ್ರಿ 9:40ಕ್ಕೆ ಮೊದಲು ಸಂಭವಿಸಿದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 12 ಜನರನ್ನು ಬಲಿತೆಗೆದುಕೊಂಡಿದೆ ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಪೇಜರ್, ವಾಕಿಟಾಕಿಗಳ ಸ್ಫೋಟದ ಬೆನ್ನಲ್ಲೇ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಹೆಜ್ಬುಲ್ಲಾ ಭದ್ರಕೋಟೆಗಳ ಮೇಲೆ ಬಾಂಬ್‌ಗಳ ಸುರಿಮಳೆ!
ಹೆಜ್ಬುಲ್ಲಾದ ಸಂವಹನ ವ್ಯವಸ್ಥೆಗಳ ಮೇಲಿನ ದಾಳಿಗಳ ಮೂಲಕ ಉಗ್ರಗಾಮಿ ಗುಂಪಿನ ಮೇಲೆ ಇಸ್ರೇಲ್ ಒತ್ತಡ ಹೇರಿತು. ಅಲ್ಲದೆ ಇದೀಗ ಲೆಬನಾನ್ ನಲ್ಲಿನ ಹಿಜ್ಬುಲ್ಲಾ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿದೆ.

