Israel Embassy

ಇಸ್ರೇಲ್ ರಾಯಭಾರ ಕಚೇರಿ ಬಳಿ ಪತ್ರ ಪತ್ತೆ ಪ್ರಕರಣ: ಎನ್ಐಎಯಿಂದ ತನಿಖೆ ಆರಂಭ
ದೆಹಲಿಯಲ್ಲಿರುವ ಇಸ್ರೇಲ್‌ನ ರಾಯಭಾರ ಕಚೇರಿಗೆ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಬುಧವಾರ ತನಿಖೆ ಆರಂಭಿಸಿದೆ.

ದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ, ಪತ್ರ ಪತ್ತೆ!
ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಘಟನ ಸ್ಥಳ ಚಾಣಕ್ಯಪುರಿ ರಾಜತಾಂತ್ರಿಕ ಆವರಣದಲ್ಲಿ ಪೊಲೀಸರು ಪತ್ರವೊಂದನ್ನು ವಶಕ್ಕೆ ಪಡೆದಿದ್ದಾರೆ.

'ಯೇ ದೋಸ್ತ್' ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೇತನ್ಯಾಹು ಟ್ವೀಟ್ ವೈರಲ್
ಎಂತಹ ಕಠಿಣ ಪರಿಸ್ಥಿತಿ ಇದ್ದರೂ ಭಾರತದ ನೆರವಿಗೆ ಓಡೋಡಿ ಬರುವ ಇಸ್ರೇಲ್ ಪ್ರಧಾನಿ ಬೆಂಜಮೆನ್ ನೇತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ವೊಂದನ್ನು ಮಾಡಿದ್ದಾರೆ.

