ವಿದೇಶWashington DC: ಯಹೂದಿ ವಸ್ತುಸಂಗ್ರಹಾಲಯ ಬಳಿ ಗುಂಡಿನ ದಾಳಿ; ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವು
ರಾಷ್ಟ್ರದ ರಾಜಧಾನಿಯಲ್ಲಿರುವ ಎಫ್ಬಿಐನ ಕ್ಷೇತ್ರ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ ನಡೆದಿದೆ ಎಂದು ನೋಯೆಮ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.