ವಿದೇಶಇಸ್ರೇಲ್-ಹಮಾಸ್ ಯುದ್ಧ: 1,500ಕ್ಕೂ ಹೆಚ್ಚು ಪ್ಯಾಲೆಸ್ತೈನಿಯರ ಸಾವು; 1.1 ಮಿಲಿಯನ್ ಜನರು ಉತ್ತರ ಗಾಜಾ ತೊರೆಯಲು ಗಡುವು!
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಕನಿಷ್ಠ 1,537ಕ್ಕೂ ಪ್ಯಾಲೆಸ್ತೈನಿಯರು ಸಾವನ್ನಪ್ಪಿದ್ದು, ಇತರ 6,612 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಪ್ಯಾಲೆಸ್ತೈನ್ ಆರೋಗ್ಯ ಸಚಿವಾಲಯದ ಮಾಹಿತಿ ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ.