Israel-Hamas conflict

ನೆತನ್ಯಾಹು ಜೊತೆ ಮೋದಿ ಮಾತುಕತೆ; ಸಮುದ್ರ ಸಂಚಾರ ಸುರಕ್ಷತೆ ಸೇರಿದಂತೆ ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಚರ್ಚೆ!
ದೇಶ

ನೆತನ್ಯಾಹು ಜೊತೆ ಮೋದಿ ಮಾತುಕತೆ; ಸಮುದ್ರ ಸಂಚಾರ ಸುರಕ್ಷತೆ ಸೇರಿದಂತೆ ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಚರ್ಚೆ!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಸಮುದ್ರ ಸಂಚಾರ ಸುರಕ್ಷತೆಯ ಕಾಳಜಿ ಸೇರಿದಂತೆ ಫಲಪ್ರದ ಚರ್ಚೆ...

ಗಾಜಾ ಸಂಘರ್ಷಕ್ಕೆ ಪ್ರತಿ ದಿನ 4 ಗಂಟೆಗಳ ಕಾಲ ತಾತ್ಕಾಲಿಕ ವಿರಾಮ: ಸುದ್ದಿ ತಳ್ಳಿ ಹಾಕಿದ ಇಸ್ರೇಲ್!
ವಿದೇಶ

ಗಾಜಾ ಸಂಘರ್ಷಕ್ಕೆ ಪ್ರತಿ ದಿನ 4 ಗಂಟೆಗಳ ಕಾಲ ತಾತ್ಕಾಲಿಕ ವಿರಾಮ: ಸುದ್ದಿ ತಳ್ಳಿ ಹಾಕಿದ ಇಸ್ರೇಲ್!

ಇಸ್ರೇಲ್ ನ ಪ್ರಧಾನಿ ನೇತನ್ಯಾಹು ಅವರ ಕಚೇರಿ ಈ ಸುದ್ದಿಯನ್ನು ತಳ್ಳಿಹಾಕಿದೆ. ಅದಷ್ಟೇ ಅಲ್ಲದೇ ಅಮೇರಿಕಾ ಈ ಹೇಳಿಕೆ ನೀಡಿದ್ದ ಬೆನ್ನಲ್ಲೇ ಇಸ್ರೇಲ್ ಗಾಜಾದಲ್ಲಿರುವ ಆಸ್ಪತ್ರೆಗಳ ಮೇಲೆ ದಾಳಿಯನ್ನು ತೀವ್ರಗೊಳಿಸಿದೆ. 

ಯುಎಇ ಅಧ್ಯಕ್ಷರ ಜೊತೆ ಪ್ರಧಾನಿ ದೂರವಾಣಿ ಮಾತು: ಪಶ್ಚಿಮ ಏಷ್ಯಾ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ
ದೇಶ

ಯುಎಇ ಅಧ್ಯಕ್ಷರ ಜೊತೆ ಪ್ರಧಾನಿ ದೂರವಾಣಿ ಮಾತು: ಪಶ್ಚಿಮ ಏಷ್ಯಾ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಯುಎಇ ಅಧ್ಯಕ್ಷರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.