Israel-Hamas war

ಯುದ್ಧ ಮುಗಿದಿದೆ: 2 ವರ್ಷಗಳ ಬಳಿಕ ಎಲ್ಲಾ 20 ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್; ಇಸ್ರೇಲ್ ಸೆನೆಟ್‌ನಲ್ಲಿ ಟ್ರಂಪ್ ಭಾಷಣ
ಕದನ ವಿರಾಮದ ಭಾಗವಾಗಿ ಇಂದು ಹಮಾಸ್ ಎಲ್ಲಾ 20 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತು. ಹಮಾಸ್ ಅವರನ್ನು ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಗೆ ಹಸ್ತಾಂತರಿಸಿದೆ. 20 ಒತ್ತೆಯಾಳುಗಳನ್ನು 2 ಬ್ಯಾಚ್‌ಗಳಲ್ಲಿ ಬಿಡುಗಡೆ ಮಾಡಲಾಯಿತು.

ಇಸ್ರೇಲ್-ಹಮಾಸ್ ಯುದ್ಧ; ಗುಪ್ತಚರ ಮಾಹಿತಿ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್, ಭದ್ರತೆ ಹೆಚ್ಚಿಸಿದ ಪೊಲೀಸರು
ಇಸ್ರೇಲ್ ಸೇನೆ ಮತ್ತು ಹಮಾಸ್ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಭಾರತದಲ್ಲೂ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಬಗ್ಗೆ ಕೆಲವು ಗುಪ್ತಚರ ಮಾಹಿತಿಗಳನ್ನು ಸ್ವೀಕರಿಸಿದ ನಂತರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

