Israel, Iran

ಕೊರೋನಾವೈರಸ್: ವಿದೇಶಗಳಲ್ಲಿ 276 ಮಂದಿ ಭಾರತೀಯರಲ್ಲಿ ಸೋಂಕು
ವಿದೇಶಗಳಲ್ಲಿ 276 ಮಂದಿ ಭಾರತೀಯರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದೆ.

ಕೊರೋನಾ ವೈರಸ್ ಪೀಡಿತ ಇರಾನ್‌ನಲ್ಲಿ ಸಿಲುಕಿದ್ದ 53 ಭಾರತೀಯರು ಸ್ವದೇಶಕ್ಕೆ ವಾಪಸ್
ಕೊರೋನಾ ವೈರಸ್ ಪೀಡಿತ ಇರಾನ್‌ನಲ್ಲಿ ಸಿಲುಕಿದ್ದ 53 ಮಂದಿ ಭಾರತೀಯರನ್ನು ಇಂದು ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಕರೆತರಲಾಗಿದೆ.

ಇರಾನ್ ನಿಂದ ಇಂದು 120 ಭಾರತೀಯರು ರಾಜಸ್ತಾನಕ್ಕೆ ಆಗಮನ: ಸೇನಾ ಕೇಂದ್ರಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ
ಕೊರೊನಾ ಪೀಡಿತ ಇರಾನ್ ದೇಶದಿಂದ ಸ್ಥಳಾಂತರಗೊಂಡಿದ್ದ ಸುಮಾರು 120 ಭಾರತೀಯರು ಶುಕ್ರವಾರ ರಾಜಸ್ತಾನದ ಜೈಸಲ್ಮರ್ ಗೆ ಆಗಮಿಸಲಿದ್ದು ಅವರನ್ನು ಸೇನಾ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಇರಿಸಲಾಗುತ್ತದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಕೊರೊನಾ ವೈರಸ್ ಭೀತಿ: ಇರಾನ್ ನಿಂದ 58 ಭಾರತೀಯರನ್ನು ಕರೆತಂದ ವಾಯುಪಡೆ ವಿಮಾನ
ಕೊರೊನಾ ಪೀಡಿತ ಇರಾನ್ ನಿಂದ 58 ಮಂದಿ ಭಾರತೀಯರನ್ನು ಭಾರತೀಯ ವಾಯುಪಡೆ ಮಿಲಿಟರಿ ಸಾಮಗ್ರಿಗಳ ಸಾಗಾಟ ವಿಮಾನದಲ್ಲಿ ಹೊತ್ತುತಂದಿದೆ.

ಕೊರೋನಾ ಸೋಂಕು: ಇರಾನ್ ಖೈದಿಗಳಿಗೆ ತಾತ್ಕಾಲಿಕ ಬಿಡುಗಡೆ ಭಾಗ್ಯ
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನಿನ ಸೆರೆಮನೆಗಳಲ್ಲಿರುವ 70 ಸಾವಿರಕ್ಕೂ ಹೆಚ್ಚು ಖೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಿರುವುದಾಗಿ ಇರಾನ್ ಸೋಮವಾರ ತಿಳಿಸಿದೆ.

ಕೊರೋನಾ ವೈರಸ್; ಇರಾನ್ ನಲ್ಲಿರುವ ಭಾರತೀಯರನ್ನು ಕರೆತರಲಿದೆ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ
ವಿಶ್ವಾದ್ಯಂತ ಕೊರೋನಾ ವೈರಾಣು ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯ ಸಿ-17 ಯುದ್ಧ ವಿಮಾನ ಸೋಮವಾರ ಪ್ರಯಾಣ ಬೆಳೆಸಲಿದೆ.

ಸುಳ್ಳು ಸುದ್ದಿಯ ಪರಿಣಾಮ: ಕೊರೋನಾ ವೈರಸ್ ’ಚಿಕಿತ್ಸೆ’ಗೆ ಕಳ್ಳಬಟ್ಟಿ ಕುಡಿದು 27 ಮಂದಿ ಸಾವು!
ಕೊರೋನಾ ವೈರಸ್ ತಡೆಗೆ ಮದ್ಯಸೇವನೆ ಸಹಕಾರಿ ಎಂಬ ಸುಳ್ಳುಸುದ್ದಿ ನಂಬಿ ಕಳ್ಳಬಟ್ಟಿ ಕುಡಿದ 27 ಮಂದಿ ಸಾವನ್ನಪ್ಪಿದ್ದಾರೆ.

ಇರಾನ್ ಸಂಸದೆ ಕೊರೊನಾ ಸೋಂಕಿಗೆ ಬಲಿ
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಇರಾನ್ ನ ಸಂಸದರೊಬ್ಬರು ಬಲಿಯಾಗಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಇರಾನ್ ತೀವ್ರ ಖಂಡನೆ
ದೆಹಲಿ ಹಿಂಸಾಚಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಇರಾನ್, ಪ್ರಜ್ಞಾಹೀನ ಹಿಂಸಾಚಾರಕ್ಕೆ ದಾರಿಮಾಡಿಕೊಡಲೆ ನಾಗರೀಕರ ಯೋಗಕ್ಷೇಮ ಖಾತ್ರಿಪಡಿಸಿಕೊಳ್ಳುವಂತೆ ಭಾರತಕ್ಕೆ ಒತ್ತಾಯಿಸಿದೆ.

