Israel vs Hamas

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!
ವಿದೇಶ

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!

ಪುನರಾವರ್ತಿತ ಕದನ ವಿರಾಮ ಉಲ್ಲಂಘನೆಗಳಿಗೆ ಇಸ್ರೇಲ್‌ನ ಪ್ರತಿಕ್ರಿಯೆಯನ್ನು ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.

Watch | 'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ!
ವಿಡಿಯೋ

Watch | 'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ!

'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಕದನ ವಿರಾಮ ಉಲ್ಲಂಘನೆ ಕುರಿತು ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ! Video
ವಿದೇಶ

'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಕದನ ವಿರಾಮ ಉಲ್ಲಂಘನೆ ಕುರಿತು ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ! Video

ರಾಫಾ ಪಟ್ಟಣ ಸೇರಿ ದಕ್ಷಿಣ ಗಾಜಾದ ಹಲವೆಡೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಸ್ವತಃ ಇಸ್ರೇಲ್‌ ಸೇನೆಯೇ ಹೇಳಿಕೊಂಡಿದೆ. ಇನ್ನು ಹಮಾಸ್ ಉಗ್ರರು ದಾಳಿ ನಡೆಸಿದ್ದರಿಂದಲೇ ತಾನು ಈ ಪ್ರತಿದಾಳಿ ನಡೆಸಿದ್ದಾಗಿ ಇಸ್ರೇಲ್ ಹೇಳಿಕೊಂಡಿದೆ.

'ತುಂಬಾ ಚೆನ್ನಾಗಿದ್ದೀರಾ, ಸಿಗರೇಟ್ ಬಿಟ್ ಬಿಡಿ' ಎಂದ ಟರ್ಕಿ ಅಧ್ಯಕ್ಷ; ಜಾರ್ಜಿಯಾ ಮೆಲೋನಿ ಉತ್ತರಕ್ಕೆ ಬೇಸ್ತು! Video
ವಿದೇಶ

'ತುಂಬಾ ಚೆನ್ನಾಗಿದ್ದೀರಾ, ಸಿಗರೇಟ್ ಬಿಟ್ ಬಿಡಿ' ಎಂದ ಟರ್ಕಿ ಅಧ್ಯಕ್ಷ; ಜಾರ್ಜಿಯಾ ಮೆಲೋನಿ ಉತ್ತರಕ್ಕೆ ಬೇಸ್ತು! Video

ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರ ತಂಬಾಕು ವಿರೋಧಿ ಹೋರಾಟ ಇದೀಗ ಈಜಿಪ್ಟ್ ನ ಶಾಂತಿ ಶೃಂಗಸಭೆಯನ್ನು ತಲುಪಿದ್ದು, ಇಟಲಿ ಪ್ರಧಾನಿ ಮೆಲೋನಿ ಮೂಲಕ ಎರ್ಡೋಗನ್ ರ ತಂಬಾಕು ವಿರೋಧಿ ಹೋರಾಟ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)
ಅಂಕಣಗಳು

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)

ಅಕ್ಟೋಬರ್‌ 7ರಂದು ಪ್ರಸ್ತುತ ಯುದ್ಧಕ್ಕೆ ಮೂಲ ಕಾರಣವಾದ ಇಸ್ರೇಲ್‌ ಮೇಲಿನ 2023ರ ಹಮಾಸ್‌ ದಾಳಿ ನಡೆದು ಭರ್ತಿ ಎರಡು ವರ್ಷಗಳಾಗಲಿದೆ.

ಗಾಜಾದಲ್ಲಿ ಸೇನಾ ಸಂಘರ್ಷ: ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ: ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶ
ವಿದೇಶ

ಗಾಜಾದಲ್ಲಿ ಸೇನಾ ಸಂಘರ್ಷ: ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ: ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶ

ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಸೇನಾ ದಾಳಿಯಲ್ಲಿ ಸಂಭವಿಸುತ್ತಿರುವ ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ ಎಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶಿಸಿದೆ.

ಗಾಜಾದಲ್ಲಿದ್ದ 'ಹಮಾಸ್ ಕಮಾಂಡ್ ಹಬ್' ಧ್ವಂಸ ಮಾಡಿದ ಇಸ್ರೇಲ್, ದಕ್ಷಿಣ ಗಾಜಾದತ್ತ ಚಿತ್ತ
ವಿದೇಶ

ಗಾಜಾದಲ್ಲಿದ್ದ 'ಹಮಾಸ್ ಕಮಾಂಡ್ ಹಬ್' ಧ್ವಂಸ ಮಾಡಿದ ಇಸ್ರೇಲ್, ದಕ್ಷಿಣ ಗಾಜಾದತ್ತ ಚಿತ್ತ

ಉತ್ತರ ಗಾಜಾ ಪಟ್ಟಿಯಲ್ಲಿರುವ ಹಮಾಸ್‌ನ ಕಮಾಂಡ್ ಹಬ್ ಅನ್ನು ಸಂಪೂರ್ಣ ಧ್ವಂಸ ಮಾಡುವಲ್ಲಿ ಕೊನೆಗೂ ಇಸ್ರೇಲ್ ಸೇನೆ ಯಶಸ್ವಿಯಾಗಿದ್ದು, ಇದೀಗ ತನ್ನ ಸಂಪೂರ್ಣ ಚಿತ್ತವನ್ನು ದಕ್ಷಿಣ ಗಾಜಾದತ್ತ ಮರಳಿಸಿದೆ.

ಮತ್ತೊಂದು ಹಡಗು ಅಪಹರಣಕ್ಕೆ ಯತ್ನಿಸಿದ ಹೌತಿ ಉಗ್ರರ ಬೋಟ್ ಸ್ಫೋಟಿಸಿದ ಅಮೆರಿಕ ಸೇನೆ
ವಿದೇಶ

ಮತ್ತೊಂದು ಹಡಗು ಅಪಹರಣಕ್ಕೆ ಯತ್ನಿಸಿದ ಹೌತಿ ಉಗ್ರರ ಬೋಟ್ ಸ್ಫೋಟಿಸಿದ ಅಮೆರಿಕ ಸೇನೆ

ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರರ ಹಾವಳಿ ಮಿತಿ ಮೀರುತ್ತಿದ್ದು, ಇದೀಗ ಮತ್ತೊಂದು ಹಡಗು ಹೈಜಾಕ್ ಯತ್ನಿಸಿದ್ದ ವೇಳೆ ಅಮೆರಿಕ ನೌಕಾಪಡೆಯ ಹೆಲಿಕಾಪ್ಟರ್ ಗಳು ಹೌತಿ ಉಗ್ರರ 2 ಬೋಟ್ ಗಳನ್ನು ಸ್ಫೋಟಿಸಿ ನಾಶಪಡಿಸಿದೆ.

ಇಸ್ರೇಲ್-ಹಮಾಸ್ ಸಂಘರ್ಷ: ಗಾಜಾದಲ್ಲಿ 1 ಲಕ್ಷಕ್ಕೂ ಅಧಿಕ ಕಟ್ಟಡಗಳ ನಾಶ
ವಿದೇಶ

ಇಸ್ರೇಲ್-ಹಮಾಸ್ ಸಂಘರ್ಷ: ಗಾಜಾದಲ್ಲಿ 1 ಲಕ್ಷಕ್ಕೂ ಅಧಿಕ ಕಟ್ಟಡಗಳ ನಾಶ

ಇಸ್ರೇಲ್-ಹಮಾಸ್ ಸಂಘರ್ಷದಿಂದಾಗಿ ಗಾಜಾಪಟ್ಟಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಕಟ್ಟಡಗಳು ಧ್ವಂಸವಾಗಿವೆ ಎಂದು ಹೇಳಲಾಗಿದೆ.