Israel vs Hamas

ಪ್ಯಾಲೆಸ್ತೀನಿಯರ ರಕ್ಷಣೆಯಲ್ಲಿ ತೊಡಗಿದ್ದ ವಿಶ್ವಸಂಸ್ಥೆ ಘಟಕದ ಇಂಧನ, ಔಷಧಿಗಳನ್ನೇ ಕೊಳ್ಳೆ ಹೊಡೆದ ಹಮಾಸ್ ಉಗ್ರರು!
ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆಯ ದಾಳಿ ತೀವ್ರವಾಗುತ್ತಿದ್ದಂತೆಯೇ ಇತ್ತ ಇಂಧನದ ಗಂಭೀರ ಕೊರತೆ ಎದುರಿಸುತ್ತಿರುವ ಹಮಾಸ್ ಉಗ್ರರು ಇದೀಗ ಪ್ಯಾಲೆಸ್ತೀನಿಯರ ರಕ್ಷಣೆಯಲ್ಲಿ ತೊಡಗಿದ್ದ ವಿಶ್ವಸಂಸ್ಥೆಯ ನಿರಾಶ್ರಿತರ ರಕ್ಷಣಾ ಶಿಬಿರದ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಇಂಧನ ಮತ್ತು ಔಷಧೀಯ ಪರಿಕರಗಳನ್ನು ಕೊಳ್ಳೆ ಹೊಡೆದಿದ್ದಾರೆ ಎನ್ನಲಾಗಿದೆ.

ಪ್ಯಾಲೆಸ್ತೀನ್ ನ ಉಗ್ರ ಸಂಘಟನೆಗೆ ಮರ್ಮಾಘಾತ; ಹಮಾಸ್ ರಾಕೆಟ್ ಲಾಂಚಿಂಗ್ ಕೇಂದ್ರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಮಹತ್ವದ ಬೆಳವಣಿಗೆಯಲ್ಲಿ ಹಮಾಸ್ ಉಗ್ರ ಹುಟ್ಟಡಗಿಸಲು ಪಣತೊಟ್ಟಿ ನಿಂತಿರುವ ಇಸ್ರೇಲ್ ಸೇನೆ ಇದೀಗ ಉಗ್ರ ಸಂಘಟನೆಯ ರಾಕೆಟ್ ಲಾಂಚಿಂಗ್ ಕೇಂದ್ರದ ಮೇಲೆಯೇ ವೈಮಾನಿಕ ದಾಳಿ ಮಾಡಿ ಧ್ವಂಸ ಮಾಡಿದೆ.

ಭೀಭತ್ಸ ಹಮಾಸ್ ಮತ್ತು ಗಾಜಾ ಯುದ್ಧ: ಸಂಘರ್ಷದ ಹುಟ್ಟು ಹೇಗಾಯ್ತು?
ಇಸ್ರೇಲ್ ಮೇಲಿನ ಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ರಣರಂಗವಾಗಿ ಮಾರ್ಪಟ್ಟಿದ್ದು, ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರ ಸಂಘಟನೆ ಸರ್ವನಾಶಕ್ಕೆ ಪಣತೊಟ್ಟಿದೆ. ಇಷ್ಟಕ್ಕೂ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ಮೂಲ ಏನು? ಉತ್ತರ ಇಲ್ಲಿದೆ.

ಇಸ್ರೇಲ್-ಹಮಾಸ್ ಯುದ್ಧದಲ್ಲಿ ಭಾರತ ಮೂಲದ ಭದ್ರತಾ ಅಧಿಕಾರಿ ಸೇರಿ ಇಬ್ಬರ ಸಾವು: ವರದಿ
ಹಮಾಸ್ ಉಗ್ರ ಸಂಘಟನೆ ಹಾಗೂ ಇಸ್ರೇಲಿ ಸೇನೆ ವಿರುದ್ಧದ ಯುದ್ಧದಲ್ಲಿ ಭಾರತ ಮೂಲದ ಭದ್ರತಾ ಅಧಿಕಾರಿಗಳು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗಾಜಾಪಟ್ಟಿ ವಶಕ್ಕೆ ಇಸ್ರೇಲ್ ಸೇನೆಗೆ ಆದೇಶ!: ವರದಿ
ಹಮಾಸ್ ಉಗ್ರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿ ಮೇಲೆ ದಾಳಿ ಆರಂಭಿಸಿರುವ ಇಸ್ರೇಲ್ ಸೇನೆಗೆ ಇದೀಗ ಇಡೀ ಗಾಜಾಪಟ್ಟಿಯನ್ನೇ ವಶಕ್ಕೆ ಪಡೆಯುವಂತೆ ಆದೇಶ ನೀಡಲಾಗಿದೆ.

ಪ್ಯಾಲೆಸ್ತೀನಿಯರ ಬಗ್ಗೆ ಮರುಕಪಡುವವರು ತಮ್ಮ ದೇಶದ ಅಲ್ಪಸಂಖ್ಯಾತರ ಬಗ್ಗೆಯೂ ಮರುಕ ಪಡುಬೇಕಲ್ಲವೇ?: ಬಾಂಗ್ಲಾದೇಶ ವಿರುದ್ಧ ತಸ್ಲೀಮಾ ನಸ್ರೀನ್ ಕಿಡಿ
ಪ್ಯಾಲೆಸ್ತೀನಿಯರ ಬಗ್ಗೆ ಮರುಕಪಡುವವರು ತಮ್ಮ ದೇಶದ ಅಲ್ಪಸಂಖ್ಯಾತರ ಬಗ್ಗೆಯೂ ಮರುಕ ಪಡುಬೇಕಲ್ಲವೇ? ಎಂದು ಬಾಂಗ್ಲಾದೇಶದ ವಿರುದ್ಧ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ.

