israel

Iran conflict: 'ಇತಿಹಾಸದಲ್ಲೇ ಅತ್ಯಂತ ದುಷ್ಟ ವ್ಯಕ್ತಿಗಳಲ್ಲಿ ಒಬ್ಬ ಮೃತಪಟ್ಟಿದ್ದಾರೆ'; ಇರಾನ್‌ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ ದೃಢಪಡಿಸಿದ Donald Trump; Video
ವಿದೇಶ

Iran conflict: 'ಇತಿಹಾಸದಲ್ಲೇ ಅತ್ಯಂತ ದುಷ್ಟ ವ್ಯಕ್ತಿಗಳಲ್ಲಿ ಒಬ್ಬ ಮೃತಪಟ್ಟಿದ್ದಾರೆ'; ಇರಾನ್‌ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ ದೃಢಪಡಿಸಿದ Donald Trump; Video

ಟ್ರಂಪ್ ಅವರು ಈ ಸೈನಿಕ ಕಾರ್ಯಾಚರಣೆಯ ಉದ್ದೇಶ ಟೆಹ್ರಾನ್ ಸರ್ಕಾರವನ್ನು ಉರುಳಿಸುವುದಾಗಿದೆ ಎಂದು ಸೂಚಿಸಿದ್ದಾರೆ. ದಕ್ಷಿಣ ಇರಾನ್‌ನ ಒಂದು ಪ್ರಾಥಮಿಕ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಅನೇಕ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸರ್ಕಾರದ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ: ರಾಜಧಾನಿ ತೊರೆದ ಅಯತೊಲ್ಲಾ ಖಮೇನಿ
ವಿದೇಶ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ: ರಾಜಧಾನಿ ತೊರೆದ ಅಯತೊಲ್ಲಾ ಖಮೇನಿ

ದೇಶಕ್ಕೆ ಇರುವ ಬೆದರಿಕೆಗಳ ಹಿನ್ನೆಲೆಯಲ್ಲಿ ಪೂರ್ವಭಾವಿ ದಾಳಿಗಳನ್ನು ನಡೆಸಲಾಗಿದೆ ಎಂದು ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ ಎಂದು ಟಿಪಿಎಸ್ ವರದಿ ಮಾಡಿದೆ.

ಇರಾನ್ ವಿರುದ್ಧ ಕ್ಷಿಪಣಿ ದಾಳಿ: ಇಸ್ರೇಲ್ ಪ್ರಧಾನಿ ನೆತನ್ಯಾಹು ಮೊದಲ ಪ್ರತಿಕ್ರಿಯೆ
ವಿದೇಶ

ಇರಾನ್ ವಿರುದ್ಧ ಕ್ಷಿಪಣಿ ದಾಳಿ: ಇಸ್ರೇಲ್ ಪ್ರಧಾನಿ ನೆತನ್ಯಾಹು ಮೊದಲ ಪ್ರತಿಕ್ರಿಯೆ

ಐತಿಹಾಸಿಕ ನಾಯಕತ್ವಕ್ಕಾಗಿ ನಮ್ಮ ಮಹಾನ್ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಹೇಳುವುದಾಗಿ ಎಂದು ನೆತನ್ಯಾಹು ಹೇಳಿದ್ದಾರೆ.

ಇರಾನ್ ವಿರುದ್ಧ ಕ್ಷಿಪಣಿ ದಾಳಿ: ಇಸ್ರೇಲ್, ಜೋರ್ಡಾನ್‌ ನಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚನೆ!
ವಿದೇಶ

ಇರಾನ್ ವಿರುದ್ಧ ಕ್ಷಿಪಣಿ ದಾಳಿ: ಇಸ್ರೇಲ್, ಜೋರ್ಡಾನ್‌ ನಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚನೆ!

ಜೋರ್ಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳು ಮತ್ತು ಪ್ರವಾಸಿಗರಿಗೆ ಮುನ್ನೆಚ್ಚರಿಕೆ ವಹಿಸಲು, ಸುರಕ್ಷಿತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಲು ಕರೆ ನೀಡಿದೆ.

India-Israel ವಿಶೇಷ ತಂತ್ರಾತ್ಮಕ ಪಾಲುದಾರಿಕೆಗೆ ಮುದ್ರೆ; ಯುಪಿಐ, ಎಫ್‌ಟಿಎ ಮತ್ತು ಪ್ರಮುಖ ಖನಿಜಗಳ ಒಪ್ಪಂದ
ವಿದೇಶ

India-Israel ವಿಶೇಷ ತಂತ್ರಾತ್ಮಕ ಪಾಲುದಾರಿಕೆಗೆ ಮುದ್ರೆ; ಯುಪಿಐ, ಎಫ್‌ಟಿಎ ಮತ್ತು ಪ್ರಮುಖ ಖನಿಜಗಳ ಒಪ್ಪಂದ

ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪ್ರತಿನಿಧಿ ಮಟ್ಟದ ಮಾತುಕತೆಗಳ ಬಳಿಕ, ಮೋದಿ ಅವರು ಈ ಸಂಬಂಧವನ್ನು ಕಾಲಪರೀಕ್ಷೆಯನ್ನು ಎದುರಿಸಿದ ಮತ್ತು ನಂಬಿಕೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಆಧಾರಿತವಾಗಿದೆ ಎಂದು ವರ್ಣಿಸಿದರು.

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ
ವಿದೇಶ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಎರಡು ದಿನಗಳ ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೆರುಸಲೆಮ್‌ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಮ್ಮುಖದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಿದರು.

Watch | ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ: ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ
ವಿಡಿಯೋ

Watch | ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ: ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್; Video
ದೇಶ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್; Video

ನಿನ್ನೆ ಇಸ್ರೇಲ್ ಸಂಸತ್ತು ಉದ್ದೇಶಿಸಿ ಮಾತನಾಡಿದ ಮೋದಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮೋದಿ ಅವರ ಹೇಳಿಕೆಗಳನ್ನು ಖಂಡಿಸಿದರು.

ಭಾರತದ ಸಾಂಪ್ರದಾಯಿಕ ಉಡುಪು ಧರಿಸಿ ಸ್ನೇಹಿತ ಮೋದಿಯವರಿಗೆ ಸಪ್ರೈಸ್ ಕೊಟ್ಟ ಇಸ್ರೇಲ್ ಪ್ರಧಾನಿ; Video
ವಿದೇಶ

ಭಾರತದ ಸಾಂಪ್ರದಾಯಿಕ ಉಡುಪು ಧರಿಸಿ ಸ್ನೇಹಿತ ಮೋದಿಯವರಿಗೆ ಸಪ್ರೈಸ್ ಕೊಟ್ಟ ಇಸ್ರೇಲ್ ಪ್ರಧಾನಿ; Video

ತಮ್ಮ ಎಕ್ಸ್ ಖಾತೆಯಲ್ಲಿ ಹಿಂದಿ ಭಾಷೆಯಲ್ಲಿ ಪೋಸ್ಟ್ ಮಾಡಿದ ಬೆಂಜಮಿನ್ ನೆತನ್ಯಾಹು, “ನಮ್ಮ ಔತಣಕೂಟಕ್ಕೆ ಮುನ್ನ, ನಾನು ಪರಂಪರಾಗತ ಭಾರತೀಯ ಉಡುಪನ್ನು ಧರಿಸುವ ಮೂಲಕ ನನ್ನ ಸ್ನೇಹಿತ ಪ್ರಧಾನಮಂತ್ರಿ ಮೋದಿ ಅವರಿಗೆ ಅಚ್ಚರಿ ಮೂಡಿಸಿದೆ” ಎಂದು ಬರೆದಿದ್ದಾರೆ.