israel

ರಕ್ಷಣಾ ಪೂರೈಕೆಗೆ ಯುರೋಪ್ ಬದಲು ಭಾರತದತ್ತ ಮುಖ ಮಾಡಿದ ಇಸ್ರೇಲ್ (ಜಾಗತಿಕ ಜಗಲಿ)
ಇಸ್ರೇಲ್ಗೆ ಈಗ ಎಲ್ಲವನ್ನೂ ದೇಶದೊಳಗೇ ತಯಾರಿಸುವುದರಿಂದ ಎದುರಾಗಬಹುದಾದ ತೊಂದರೆಗಳ ಅರಿವು ಮೂಡಿದೆ. ಅದರಲ್ಲೂ ಯುದ್ಧ ಅಥವಾ ಉದ್ವಿಗ್ನತೆಯ ಪರಿಸ್ಥಿತಿ ತಲೆದೋರಿದರೆ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಲಿದೆ.

ಗಾಜಾ ಮೇಲೆ ಪ್ರಬಲ ದಾಳಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಆದೇಶ: ವೈಮಾನಿಕ ದಾಳಿಯಲ್ಲಿ 30 ಮಂದಿ ಸಾವು
ಅಮೆರಿಕದ ಮಧ್ಯಸ್ಥಿಕೆಯಿಂದ ಜಾರಿಯಲ್ಲಿದ್ದ ಕದನ ವಿರಾಮದ ನಡುವೆಯೂ ಮಂಗಳವಾರ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ ಎಂದು ಗಾಜಾದ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಅಮೆರಿಕದ ಬೆಂಬಲ ಕಳೆದುಕೊಳ್ಳಬೇಕಾಗುತ್ತೆ: ಇಸ್ರೇಲ್ಗೆ ಟ್ರಂಪ್ ಕಟು ಎಚ್ಚರಿಕೆ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ವೆಸ್ಟ್ ಬ್ಯಾಂಕ್ ಅನ್ನು ಇಸ್ರೇಲ್ ಸ್ವಾಧೀನಪಡಿಸಿಕೊಳ್ಳುವತ್ತ ಒಂದು ಹೆಜ್ಜೆ ಇಟ್ಟರೆ, ಗಾಜಾದಲ್ಲಿನ ಸಂಪೂರ್ಣ ಶಾಂತಿ ಯೋಜನೆಗೆ ಅಪಾಯ ಎದುರಾಗುತ್ತದೆ ಎಂದು ಹೇಳಿದ್ದಾರೆ.

ಕದನ ವಿರಾಮಕ್ಕೆ ಕಿಮ್ಮತ್ತಿಲ್ಲ: ಗಾಜಾದಲ್ಲಿ ಮಾರಣ ಹೋಮ ಮುಂದುವರೆಸಿದ ಇಸ್ರೇಲ್; 9 ಪ್ಯಾಲೆಸ್ತೇನಿಯರು ಸಾವು!
ಇಸ್ರೇಲಿ ಸೇನಾಪಡೆ ಪ್ಯಾಲೆಸ್ಟೀನಿಯನ್ನರ ಮೇಲೆ ಗುಂಡು ಹಾರಿಸಿದ್ದರಿಂದ ಗಾಜಾ ನಗರದ ಶುಜಾಯೆಯಾ ನೆರೆಹೊರೆಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಸಂಸತ್ ನಲ್ಲಿ ಹೈಡ್ರಾಮಾ: ಟ್ರಂಪ್ ಭಾಷಣ ವೇಳೆ Palestine ಪರ ಸಂಸದರ ಘೋಷಣೆ! ಹೊರದಬ್ಬಿದ ಭದ್ರತಾ ಸಿಬ್ಬಂದಿ
ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಟ್ರಂಪ್ ಅವರನ್ನು ಸ್ವಾಗತಿಸಿದರು. ಇಸ್ರೇಲ್ ಸೇನಾಪಡೆಗಳು ಮಿಲಿಟರಿ ಬ್ಯಾಂಡ್ ನುಡಿಸಿ ಸ್ವಾಗತ ಕೋರಿತು.

ಟ್ರಂಪ್ 'ಶ್ರೇಷ್ಠ ಸ್ನೇಹಿತ' ಎಂದ ನೆತನ್ಯಾಹು; ಅಮೆರಿಕ ಅಧ್ಯಕ್ಷರಿಗೆ ಇಸ್ರೇಲ್ ಸಂಸತ್ ನಲ್ಲಿ standing ovation ಸ್ವಾಗತ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ನಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಒತ್ತೆಯಾಳು ಒಪ್ಪಂದವನ್ನು ಆಚರಿಸಲು ಇಸ್ರೇಲ್ ಗೆ ಆಗಮಿಸಿದ್ದಾರೆ.

ಏಳು ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್: ನೆತನ್ಯಾಹು ದಂಪತಿಯ 'ವೆಲ್ ಕಮ್ ನೋಟ್' ವೈರಲ್!
ಇಸ್ರೇಲಿ ಪ್ರಧಾನ ಮಂತ್ರಿ ಕಚೇರಿ ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಿಎಂ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಅವರು ಒತ್ತೆಯಾಳುಗಳಿಗಾಗಿ ಬರೆದ ವೈಯಕ್ತಿಕ ಸಂದೇಶವನ್ನು ಹಂಚಿಕೊಂಡಿದೆ.

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ
ಮಾಧ್ಯಮ ವರದಿಗಳ ಪ್ರಕಾರ, ಟ್ರಂಪ್ ಆದೇಶದ ನಂತರ ಗಾಜಾದ ಹಲವಾರು ಭಾಗಗಳಲ್ಲಿ ಬಾಂಬ್ ದಾಳಿ ಸಾಕಷ್ಟು ಕಡಿಮೆಯಾಗಿದೆ.

ನೆತನ್ಯಾಹು-ಟ್ರಂಪ್ ಗಾಜಾ ಶಾಂತಿ ಒಪ್ಪಂದ ಘೋಷಣೆ: ಹಂತ ಹಂತವಾಗಿ ಹಿಂದೆ ಸರಿಯಲಿರುವ ಇಸ್ರೇಲ್; Video
ಬೆಂಜಮಿನ್ ನೆತನ್ಯಾಹು ಜೊತೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸುವ ಶಾಂತಿ ಯೋಜನೆಗೆ ಒಪ್ಪಿಕೊಂಡಿದ್ದಕ್ಕಾಗಿ ಇಸ್ರೇಲ್ ಗೆ ಧನ್ಯವಾದ ಹೇಳಿದರು.

