israel

Gaza conflict: ಗಾಜಾ ಸಂಘರ್ಷ ಅಂತ್ಯಗೊಳಿಸುವ ಕಾಲ ಸನ್ನಿಹಿತ! ಡೊನಾಲ್ಡ್ ಟ್ರಂಪ್
ಈ ವಾರದ ಆರಂಭದಲ್ಲಿ ವಿಶ್ವ ಸಂಸ್ಥೆ ಸಾಮಾನ್ಯ ಸಭೆಯ ಭಾಗವಾಗಿ ಅರಬ್ ನಾಯಕರೊಂದಿಗಿನ ಸಭೆಯಲ್ಲಿ ಮಾತನಾಡಿದ್ದ ಟ್ರಂಪ್, ಗಾಜಾ ಯುದ್ಧವನ್ನು ಕೊನೆಗೊಳಿಸಲು 21 ಅಂಶಗಳ ಉಪ ಕ್ರಮಗಳನ್ನು ಬಹಿರಂಗಪಡಿಸಿದ್ದರು.

Palestine ಗೆ 'ರಾಷ್ಟ್ರ' ಮಾನ್ಯತೆ: ಯುಕೆ, ಆಸ್ಟ್ರೇಲಿಯಾ, ಕೆನಡಾ ಬೆಂಬಲ; Israel ಆಕ್ರೋಶ
ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ವೀಡಿಯೊ ಹೇಳಿಕೆಯಲ್ಲಿ ಯುನೈಟೆಡ್ ಕಿಂಗ್ಡಮ್ ಪ್ಯಾಲೆಸ್ಟೈನ್ ರಾಜ್ಯವನ್ನು ಔಪಚಾರಿಕವಾಗಿ ಗುರುತಿಸುತ್ತಿದೆ ಎಂದು ಘೋಷಿಸಿದರು.

Watch | ಗಾಜಾದಲ್ಲಿ ಇಸ್ರೇಲ್ ಬಾಂಬ್ ದಾಳಿ: ಸಾವಿರಾರು ಪ್ಯಾಲೆಸ್ಟೀನಿಯನ್ನರು ಪಲಾಯನ

ಹುಡುಕಿ, ಹುಡುಕಿ ಕೊಲ್ಲುವ ಉದ್ದೇಶವಿದ್ದರೆ, ಸಂಧಾನ ಮಾತುಕತೆ ಏಕೆ?: ಇಸ್ರೇಲ್ ವಿರುದ್ಧ ಕತಾರ್ ದೊರೆ ಆಕ್ರೋಶ
ಗಾಜಾ ಪಟ್ಟಿಯಲ್ಲಿರುವ ಒತ್ತೆಯಾಳುಗಳ ಬಗ್ಗೆ ಚಿಂತಿಸುವ ಬದಲು, ಇಸ್ರೇಲ್ ಗಾಜಾ ಇನ್ನು ವಾಸಯೋಗ್ಯ ಸ್ಥಳವಾಗದಂತೆ ಮಾಡುವ ಉದ್ದೇಶ ಹೊಂದಿದೆ ಎಂದು ಕತಾರೆ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಸ್ರೇಲ್ನೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ; 'ನರಹಂತಕ ಸರ್ಕಾರ' ಬೆಂಬಲಿಸುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲ- ಓವೈಸಿ
ಇಸ್ರೇಲ್ ವಿತ್ತ ಸಚಿವ ಬೆಜಲೆಲ್ ಸ್ಮೊಟ್ರಿಚ್ ಅವರೊಂದಿಗೆ ಕೇಂದ್ಲ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹಿ ಹಾಕಿರುವ ದ್ವಿಪಕ್ಷೀಯ ಹೂಡಿಕೆ ಒಪ್ಪಂದವನ್ನು "ಹೇಯ" ಎಂದು AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.

'ಪ್ರಧಾನಿ ಮೋದಿ ನೋಡಿ ಕಲಿಯಿರಿ...': Netanyahu ಗೆ ಇಸ್ರೇಲಿ ರಕ್ಷಣಾ ನೀತಿ ತಜ್ಞರ ಚಾಟಿ!
ರಾಷ್ಟ್ರೀಯ ಗೌರವವನ್ನು ಭಾರತದಿಂದ ಕಾರ್ಯತಂತ್ರದ ಆಸ್ತಿಯನ್ನಾಗಿ ಮಾಡುವುದು ಹೇಗೆ ಎಂಬುದನ್ನು ಇಸ್ರೇಲ್ ಕಲಿಯಬೇಕು. ಪ್ರಧಾನಿ ಮೋದಿಯವರ ಕಠಿಣ ಪ್ರತಿಕ್ರಿಯೆಯು ಆರ್ಥಿಕ ಮತ್ತು ಮಿಲಿಟರಿ ಉದ್ವಿಗ್ನತೆಯಲ್ಲಿ ಬೇರೂರಿದೆ..

Shooting attack: ಇಸ್ರೇಲ್ ರಾಜಧಾನಿ ಜೆರುಸಲೇಂನಲ್ಲಿ 'ಭಾರಿ ಗುಂಡಿನ ದಾಳಿ'; ಆರು ಮಂದಿ ಗಂಭೀರ
ಸದ್ಯ ಹಾಗೂ ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಇಸ್ರೇಲ್ನಾದ್ಯಂತ ಹಿಂಸಾಚಾರ ಹೆಚ್ಚಿದೆ.

ಗಾಜಾಪಟ್ಟಿಯಲ್ಲಿ Israel ಮತ್ತೊಂದು ಬೇಟೆ; Hamas ವಕ್ತಾರ Abu Obeida ಫಿನಿಶ್
ಗಾಜಾ ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್ನ ಸಶಸ್ತ್ರ ವಿಭಾಗದ ವಕ್ತಾರ ಅಬು ಒಬೈದಾ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ.

'ನಮ್ಮ ಕೆಲಸ ಮಾಡಿ ಮುಗಿಸುವುದು ಬಿಟ್ಟರೆ ಬೇರೆ ಆಯ್ಕೆಗಳಿಲ್ಲ': ಗಾಜಾದಲ್ಲಿ ಸೇನಾ ಆಕ್ರಮಣ ಯೋಜನೆ ಸಮರ್ಥಿಸಿಕೊಂಡ Benjamin Netanyahu
ಗಾಜಾದಲ್ಲಿ ಮುಂದಿನ ಹಂತದ ಯೋಜನೆ ಜಾರಿಗೆ ತರಲು ಕಡಿಮೆ ಸಮಯದವಿದೆ ಎಂದು ನೆತನ್ಯಾಹು ಹೇಳಿದರು.

