israel

ಪರಮಾಣು ಶಸ್ತ್ರಾಸ್ತ್ರ ಹೊಂದಲ್ಲ ಎಂದು ಇರಾನ್ 'ಒಪ್ಪಿಕೊಂಡಿದೆ'; $300 ಮಿಲಿಯನ್ ನಿಧಿ ಒದಗಿಸುವುದನ್ನು ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್!
ಜೂನ್ 19ರ ಶುಕ್ರವಾರದಂದು ಒಪ್ಪಂದಕ್ಕೆ ಸಹಿ ಹಾಕಿದ ನಂತರ 60 ದಿನಗಳ ಮಾತುಕತೆಯ ಅವಧಿಯಲ್ಲಿ ಇರಾನ್‌ನ ಪರಮಾಣು ವಿಷಯದ ಕುರಿತು ಯಾವುದೇ ಅಂತಿಮ ಒಪ್ಪಂದಕ್ಕೆ ಬರಲಾಗುವುದು ಎಂದು ಇರಾನ್ ಮಾಧ್ಯಮ ವರದಿಗಳು ಹೇಳಿಕೊಂಡಿವೆ.

ಲೆಬನಾನ್, ಸಿರಿಯಾ, ಗಾಜಾದಲ್ಲಿನ IDF ಸೇನೆ ಹಿಂದಕ್ಕೆ ಕರೆಸಲ್ಲ; America-Iran ಒಪ್ಪಂದ ನಮಗೆ ಅನ್ವಯವಾಗಲ್ಲ: ಇಸ್ರೇಲ್ ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದದ ಘೋಷಣೆಯ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಏತನ್ಮಧ್ಯೆ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಲೆಬನಾನ್, ಸಿರಿಯಾ, ಗಾಜಾದಲ್ಲಿರುವ ಇಸ್ರೇಲ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದರು.

'ಅಮೆರಿಕಾ ಜೊತೆ ಯಾಕೆ ಸಂಘರ್ಷ?': ಟ್ರಂಪ್ ಒತ್ತಡಕ್ಕೆ ಮಣಿದ ಇಸ್ರೇಲ್; ಇರಾನ್ ಮೇಲಿನ ದಾಳಿ ಕೈಬಿಟ್ಟ ನೆತನ್ಯಾಹು!
ಟ್ರಂಪ್ ಅವರೊಂದಿಗೆ ನಾವು ಒಂದೇ ನಿಲುವಿನಲ್ಲಿದ್ದೇವೆ. ಇರಾನ್‌ನ ಸ್ಥಗಿತಗೊಳಿಸಲಾದ ಹಣವನ್ನು ಅವರು ಬಿಡುಗಡೆ ಮಾಡುತ್ತಿಲ್ಲ. ಅಣು ಸಾಮಗ್ರಿಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಿರುವಾಗ ಅವರೊಂದಿಗೆ ಯಾಕೆ ಸಂಘರ್ಷ ಮಾಡಬೇಕು?

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ; ಅಮೆರಿಕಾ ಮಧ್ಯಸ್ಥಿಕೆ..!
ಕದನ ವಿರಾಮ ಪರಿಣಾಮಕಾರಿಯಾಗಿರಲು ಹಿಜ್ಬುಲ್ಲಾ ಸಂಘಟನೆಯಿಂದ ಯಾವುದೇ ರೀತಿಯ ದಾಳಿ ನಡೆಯಬಾರದು ಹಾಗೂ ಲಿಟಾನಿ ನದಿಯ ದಕ್ಷಿಣ ಭಾಗದಿಂದ ಅದರ ಎಲ್ಲಾ ಶಸ್ತ್ರಸಜ್ಜಿತ ಘಟಕಗಳನ್ನು ತೆರವುಗೊಳಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ನೆತನ್ಯಾಹು 'ಹುಚ್ಚ'; ಇರಾನ್ ಜೊತೆಗಿನ ಶಾಂತಿ ಮಾತುಕತೆ ಹಳ್ಳಹಿಡಿಸುತ್ತಿದ್ದಾರೆ: ಡೊನಾಲ್ಡ್ ಟ್ರಂಪ್
ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ವಿರುದ್ಧ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಇರಾನ್‌ನೊಂದಿಗಿನ ಶಾಂತಿ ಮಾತುಕತೆಗೆ ಅಡ್ಡಿಯಾಗುತ್ತಿದೆ ಎಂದು ಭಾಸವಾಗಿದ್ದು ಹೀಗಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ 'ಹುಚ್ಚ' ಎಂದು ಕರೆದಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಲೆಬನಾನ್ ಸಂಘರ್ಷದ ಬಗ್ಗೆ ಮೌನ: 'ಅಸಲಿ ಮಾತೃಭೂಮಿಗಿಂತ ಕಲ್ಪಿತ ಪಿತೃಭೂಮಿ ಮುಖ್ಯವೇ?'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಲೆಬನಾನ್‌ನಲ್ಲಿ ಇಸ್ರೇಲ್ ಮುಂದುವರಿಸುತ್ತಿರುವ ಸೇನಾ ಕಾರ್ಯಾಚರಣೆಗಳು ಹಾಗೂ ಭಾರೀ ದಾಳಿಗಳು, ಶಾಂತಿ ಮಾತುಕತೆಗಳ ಪ್ರಗತಿಗೆ ಅಡ್ಡಿಯಾಗುತ್ತಿವೆ. ಇಸ್ರೇಲ್‌ನ ಕ್ರಮಗಳಿಂದ ಶಾಂತಿ ಸ್ಥಾಪನೆಗೆ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.

ಇಸ್ರೇಲ್ ಬೆಂಬಲ ಹೇಳಿಕೆ: 'ಇದು ಭಾರತದ ನಿಲುವಲ್ಲ, BJP ನಿಲುವು'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಇರಾನ್ ನಾಯಕರ ಹತ್ಯೆ, ಗಾಜಾದಲ್ಲಿನ ಮಾನವೀಯ ಸಂಕಷ್ಟ ಹಾಗೂ ಲೆಬನಾನ್ ಮೇಲಿನ ಬಾಂಬ್ ದಾಳಿಗಳನ್ನು ಮೋದಿ ಎಂದಿಗೂ ಖಂಡಿಸಿಲ್ಲ.

ಹಮಾಸ್ ವಿರುದ್ಧ ಇಸ್ರೇಲ್ ಅತಿದೊಡ್ಡ ಕಾರ್ಯಾಚರಣೆ: ಶೇ.70ರಷ್ಟು ಗಾಜಾ ಪ್ರದೇಶ ವಶಕ್ಕೆ ನೆತನ್ಯಾಹು ಆದೇಶ!
ನಾವು ಈಗ ಹಮಾಸ್ ಅನ್ನು ಎಲ್ಲಾ ದಿಕ್ಕಿನಿಂದ ಒತ್ತಡಕ್ಕೆ ಒಳಪಡಿಸುತ್ತಿದ್ದೇವೆ. ಈಗಾಗಲೇ 60 ಶೇಕಡಾ ಪ್ರದೇಶ ನಮ್ಮ ಹಿಡಿತದಲ್ಲಿದೆ. ಮುಂದಿನ ಹಂತದಲ್ಲಿ ಅದನ್ನು 70 ಶೇಕಡಾಗೆ ಹೆಚ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!
ತನ್ನ ಹಿಂದಿನ ನಾಯಕ ಸಾವನ್ನಪ್ಪಿದ ಎರಡು ವಾರಗಳೊಳಗೆ ಗಾಜಾ ನಗರದಲ್ಲಿ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ತನ್ನ ಸೈನಿಕ ಘಟಕದ ಹೊಸ ನಾಯಕ ಕೂಡ ಮೃತಪಟ್ಟಿದ್ದಾನೆ ಎಂದು ಹಮಾಸ್ ತಿಳಿಸಿದೆ.

