israel

'ನಾವು ಈ ಯುದ್ಧ ಆರಂಭಿಸಲಿಲ್ಲ, ಆದರೆ ಮುಗಿಸುತ್ತೇವೆ; ಹಮಾಸ್ ತಕ್ಕ ಶಿಕ್ಷೆ ಅನುಭವಿಸುವುದು ಖಂಡಿತ': ಇಸ್ರೇಲ್ ಪ್ರಧಾನಿ ನೆತನ್ಯಾಹು
ವಿದೇಶ

'ನಾವು ಈ ಯುದ್ಧ ಆರಂಭಿಸಲಿಲ್ಲ, ಆದರೆ ಮುಗಿಸುತ್ತೇವೆ; ಹಮಾಸ್ ತಕ್ಕ ಶಿಕ್ಷೆ ಅನುಭವಿಸುವುದು ಖಂಡಿತ': ಇಸ್ರೇಲ್ ಪ್ರಧಾನಿ ನೆತನ್ಯಾಹು

ಹಮಾಸ್‌ ಉಗ್ರರ ಭೀಕರ ದಾಳಿಗೆ ಕಠಿಣ ಎಚ್ಚರಿಕೆ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸಲಿಲ್ಲ, ಆದರೆ ಮುಗಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಹಮಾಸ್ ವಿರುದ್ಧ ಹೋರಾಡಲು ಇಸ್ರೇಲ್ 48 ಗಂಟೆಗಳಲ್ಲಿ 3 ಲಕ್ಷ ಸೈನಿಕರ ಸಜ್ಜು: ಹಮಾಸ್ ಗೆ ಎಫ್ ಬಿಐ ಎಚ್ಚರಿಕೆ
ವಿದೇಶ

ಹಮಾಸ್ ವಿರುದ್ಧ ಹೋರಾಡಲು ಇಸ್ರೇಲ್ 48 ಗಂಟೆಗಳಲ್ಲಿ 3 ಲಕ್ಷ ಸೈನಿಕರ ಸಜ್ಜು: ಹಮಾಸ್ ಗೆ ಎಫ್ ಬಿಐ ಎಚ್ಚರಿಕೆ

ಗಾಜಾದಿಂದ ಹಮಾಸ್ ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ದಾಖಲೆಯ 3 ಲಕ್ಷ ಪಡೆಯನ್ನು ಒಗ್ಗೂಡಿಸಿ ಆಕ್ರಮಣ ನಡೆಸಲು ಮುಂದಾಗಿದೆ ಎಂದು ಮುಖ್ಯ ಮಿಲಿಟರಿ ವಕ್ತಾರರು ಹೇಳಿದ್ದಾರೆ.

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: 2.3 ಮಿಲಿಯನ್ ಜನರಿಗೆ ವಿದ್ಯುತ್‌, ಆಹಾರ, ನೀರು ಪೂರೈಕೆ ಸ್ಥಗಿತ
ವಿದೇಶ

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: 2.3 ಮಿಲಿಯನ್ ಜನರಿಗೆ ವಿದ್ಯುತ್‌, ಆಹಾರ, ನೀರು ಪೂರೈಕೆ ಸ್ಥಗಿತ

ಗಾಜಾ ಪಟ್ಟಿಯ ಮೇಲೆ ಸಂಪೂರ್ಣ ಮುತ್ತಿಗೆ ಹಾಕುವಂತೆ ಸೋಮವಾರ ಸೇನೆಗೆ ಆದೇಶಿಸಿದ ಇಸ್ರೇಲ್, ಗಾಜಾದ 2.3 ಮಿಲಿಯನ್ ಜನರಿಗೆ ವಿದ್ಯುತ್‌, ನೀರು, ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದೆ.

ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್‌ ಒತ್ತೆಯಾಳುಗಳ ಹತ್ಯೆ: ಹಮಾಸ್ ಬೆದರಿಕೆ
ವಿದೇಶ

ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್‌ ಒತ್ತೆಯಾಳುಗಳ ಹತ್ಯೆ: ಹಮಾಸ್ ಬೆದರಿಕೆ

ಇಸ್ರೇಲ್ ಸೇನೆ ಪೂರ್ವ ಎಚ್ಚರಿಕೆ ನೀಡದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಸೋಮವಾರ ಬೆದರಿಕೆ ಹಾಕಿದೆ.

ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸಹಾಯವಾಣಿ ಬಿಡುಗಡೆ
ರಾಜ್ಯ

ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸಹಾಯವಾಣಿ ಬಿಡುಗಡೆ

ಇಸ್ರೇಲ್ ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಭಾನುವಾರ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಬಿಡುಗಡೆ ಮಾಡಿದೆ.

ಇಸ್ರೇಲ್ ಮೇಲೆ ಹಮಾಸ್  ಉಗ್ರರ ದಾಳಿ: ಸಾವಿನ ಸಂಖ್ಯೆ 400ಕ್ಕೆ ಏರಿಕೆ
ವಿದೇಶ

ಇಸ್ರೇಲ್ ಮೇಲೆ ಹಮಾಸ್  ಉಗ್ರರ ದಾಳಿ: ಸಾವಿನ ಸಂಖ್ಯೆ 400ಕ್ಕೆ ಏರಿಕೆ

ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ ಮತ್ತು  ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಸ್ರೇಲ್ ಭಾನುವಾರ ವರದಿ ಮಾಡಿದೆ.

ಕೊನೆಗೂ ಇಸ್ರೇಲ್‌ನಿಂದ ಮುಂಬೈಗೆ ಮರಳಿದ ನಟಿ ನುಶ್ರತ್ ಭರುಚ್ಚಾ!
ಬಾಲಿವುಡ್

ಕೊನೆಗೂ ಇಸ್ರೇಲ್‌ನಿಂದ ಮುಂಬೈಗೆ ಮರಳಿದ ನಟಿ ನುಶ್ರತ್ ಭರುಚ್ಚಾ!

ಸಂಘರ್ಷ ಪೀಡಿತ ಇಸ್ರೇಲ್ ನಲ್ಲಿ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಕೊನೆಗೂ ಭಾರತಕ್ಕೆ ಮರಳಿದ್ದಾರೆ. ಭಾನುವಾರ ಸಂಜೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಮನೆಗೆ ತೆರಳಿದ್ದಾರೆ.

ನಾಗರೀಕರ ಮೇಲಿನ ಇಂತಹ ಕ್ರೂರ ದಾಳಿಯನ್ನು ಎಂದೂ ನೋಡಿರಲಿಲ್ಲ: ಇಸ್ರೇಲ್​ನ ಭಯಾನಕ ಸ್ಥಿತಿ ಬಿಚ್ಚಿಟ್ಟ ಕನ್ನಡಿಗರು
ರಾಜ್ಯ

ನಾಗರೀಕರ ಮೇಲಿನ ಇಂತಹ ಕ್ರೂರ ದಾಳಿಯನ್ನು ಎಂದೂ ನೋಡಿರಲಿಲ್ಲ: ಇಸ್ರೇಲ್​ನ ಭಯಾನಕ ಸ್ಥಿತಿ ಬಿಚ್ಚಿಟ್ಟ ಕನ್ನಡಿಗರು

ಹಮಾಸ್ ಉಗ್ರರ ದಾಳಿಯಿಂದ ಇಸ್ರೇಲ್ ಮತ್ತು ಪ್ಯಾಲಿಸ್ಟೀನ್ ನಡುವೆ ಭೀಕರ ಯುದ್ಧವೇ ಶುರುವಾಗಿದೆ. ಪರಿಣಾಮ ಇಸ್ರೇಲ್​ನಲ್ಲಿರುವ ಭಾರತೀಯರು ಮತ್ತು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಇಸ್ರೇಲ್​ನಲ್ಲಿರುವ ಕನ್ನಡಿಗ ಲೆನಾರ್ಡ್ ಫೆರ್ನಾಂಡೀಸ್ ಎಂಬುವವರು ಇಸ್ರೇಲ್​ನ ಭಯಾನಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಇಸ್ರೇಲ್ ನಲ್ಲಿ ಹಮಾಸ್ ಗೆ ಸೆರೆಯಾಳುಗಳಾದ 17 ನೇಪಾಳಿಗಳು!
ದೇಶ

ಇಸ್ರೇಲ್ ನಲ್ಲಿ ಹಮಾಸ್ ಗೆ ಸೆರೆಯಾಳುಗಳಾದ 17 ನೇಪಾಳಿಗಳು!

ಇಸ್ರೇಲ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಕನಿಷ್ಠ 17 ಮಂದಿ ನೇಪಾಳ ವಿದ್ಯಾರ್ಥಿಗಳು ಹಮಾಸ್ ಸೆರೆಗೆ ಸಿಲುಕಿದ್ದಾರೆ.