israel

ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ, 5 ಅಪ್ರಾಪ್ತರ ಸಾವು: ವರದಿಗಳು
ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಐವರು ಅಪ್ರಾಪ್ತರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಪ್ರಕಟವಾಗಿದೆ.

ಇಸ್ರೇಲ್ ನ ಟೆಲ್ ಅವಿವ್ ವಿಶ್ವದ ನಂ.1 ದುಬಾರಿ ನಗರ: ನಂತರದ ಸ್ಥಾನಗಳಲ್ಲಿ ಪ್ಯಾರಿಸ್, ಸಿಂಗಪೂರ್
ಯುದ್ಧಪೀಡಿತ ರಾಷ್ಟ್ರವಾದ ಸಿರಿಯ, ಡಮಸ್ಕಸ್, ವಾಸಿಸಲು ಅತಿ ಅಗ್ಗದ ನಗರಗಳು ಎನ್ನುವ ಹೆಸರಿಗೆ ಪಾತ್ರವಾಗಿದೆ.
ಇಸ್ರೇಲ್ ನಿರ್ಮಿತ ವಿಧ್ವಂಸಕ ಹೆರಾನ್ ಡ್ರೋನ್ ಭಾರತೀಯ ಸೇನೆ ಬತ್ತಳಿಕೆಗೆ, ಲಡಾಖ್ ಸೆಕ್ಟರ್ ನಲ್ಲಿ ನಿಯೋಜನೆ
ಇಸ್ರೇಲ್ (Israel) ನಿರ್ಮಿತ ವಿಧ್ವಂಸಕ ಹೆರಾನ್ ಡ್ರೋನ್(Heron drone) ಕೊನೆಗೂ ಭಾರತೀಯ ಸೇನೆ(Indian Army)ಯ ಬತ್ತಳಿಕೆ ಸೇರಿದ್ದು, ಲಡಾಖ್ ಸೆಕ್ಟರ್ (Ladakh sector) ನಲ್ಲಿ ನಿಯೋಜನೆಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಜೆರುಸಲೆಂನಲ್ಲಿ 12ನೇ ಶತಮಾನದ ಭಾರತೀಯ ಸೂಫಿ ಸಂತನ ಪವಿತ್ರ ಸ್ಥಳಕ್ಕೆ ಜೈಶಂಕರ್ ಭೇಟಿ
12ನೇ ಶತಮಾನದಲ್ಲಿ ಭಾರತದ ಸೂಫಿ ಸಂತ ಬಾಬಾ ಫರೀದ್ ಪವಿತ್ರ ನಗರಿ ಜೆರುಸಲೆಂಗೆ ಬಂದಿದ್ದ. ಆತ ಅಲ್ಲಿನ ಕಲ್ಲು ಬೆಂಚಿನ ಮೇಲೆ 40 ದಿನಗಳ ಕಾಲ ಧ್ಯಾನ ಮಾಡಿದ್ದ

ಭಾರತದಲ್ಲಿನ ಅವಕಾಶಗಳನ್ನು ಬಳಸಿಕೊಳ್ಳಲು ಇಸ್ರೇಲಿ ಉದ್ಯಮಪತಿಗಳಿಗೆ ವಿದೇಶಾಂಗ ಸಚಿವ ಜೈಶಂಕರ್ ಕರೆ
ಮಾತುಕತೆ ವೇಳೆ ಭಾರತ ಸರ್ಕಾರದ ನೂತನ ಕೃಷಿ ಸುಧಾರಣಾ ಕಾನೂನಿನಿಂದ ಭವಿಷ್ಯದಲ್ಲಿ ಕೃಷಿ ಮತ್ತು ಆಹಾರ ಉತ್ಪಾದನೆ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿದೆ ಎಂದ ಜೈಶಂಕರ್.

ಗೂಢಚರ್ಯೆಗೆ ಐಫೋನ್ ಬಳಸಿದ್ದ ಇಸ್ರೇಲಿ ಸಂಸ್ಥೆ: ಭದ್ರತಾ ಲೋಪ ಸರಿಪಡಿಸಿದ ಆಪಲ್!
ಅಂತಾರಾಷ್ಟ್ರೀಯ ಮಾಧ್ಯಮಗಳ ಪತ್ರಕರ್ತರ ಐಫೋನುಗಳನ್ನು ಹ್ಯಾಕ್ ಮಾಡಿರುವ ಸಂಗತಿ ಬೆಳಕಿಗೆ ಬಂದಿತ್ತು. ಜಗತ್ತಿನಲ್ಲೇ ಅತ್ಯಂತ ಸುರಕ್ಷಿತವಾದ ಫೋನ್ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಐಫೋನ್ ಸಂಸ್ಥೆಗೆ ಘಟನೆಯಿಂದ ಮುಜುಗರ ಉಂಟಾಗಿತ್ತು.

ಪೆಗಾಸಸ್ ಹಗರಣ: ಎನ್ಎಸ್ಒ ವಿರುದ್ಧ ತನಿಖೆ ಪ್ರಾರಂಭಿಸಿದ ಇಸ್ರೇಲ್
ಪೆಗಾಸಸ್ ಹಗರಣ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇಸ್ರೇಲ್ ನಲ್ಲಿ ಈ ಸಂಬಂಧ ತನಿಖೆ ಪ್ರಾರಂಭವಾಗಿದೆ.

ಪೆಗಾಸಸ್ ಸ್ಪೈವೇರ್ ತಯಾರಕ ಎನ್ಎಸ್ಒ ಪರಿಶೀಲಿಸಲು ಆಯೋಗ ನೇಮಿಸಿದ ಇಸ್ರೇಲ್!
ಎನ್‌ಎಸ್‌ಒ ಗ್ರೂಪ್‌ನ ವಿವಾದಾತ್ಮಕ ಪೆಗಾಸಸ್ ಮೊಬೈಲ್ ಬೇಹುಗಾರಿಕೆ ಸಾಫ್ಟ್‌ವೇರ್ ದುರುಪಯೋಗವಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಇಸ್ರೇಲ್ ಆಯೋಗವನ್ನು ನೇಮಿಸಿದೆ ಎಂದು ಸಂಸತ್ತಿನ ವಿದೇಶಾಂಗ ಮತ್ತು ರಕ್ಷಣಾ ಸಮಿತಿಯ ಮುಖ್ಯಸ್ಥರು ತಿಳಿಸಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಿಲ್ಲದ ಸಂಘರ್ಷ; ಗುಂಡಿನ ದಾಳಿಯಲ್ಲಿ ಓರ್ವ ಸಾವು
ಪ್ಯಾಲೆಸ್ತೀನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಮತ್ತೆ ಮುಂದುವರೆದಿದ್ದು, ಶನಿವಾರ ಇಸ್ರೇಲ್ ನಡೆಸಿದ ಗುಂಡಿನ ದಾಳಿಯಲ್ಲಿ ಪ್ಯಾಲೆಸ್ತೀನ್ ಮೂಲದ ವ್ಯಕ್ತಿ ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

